Featured

ಮಂಗಳೂರು : ಸಿಇಟಿ ಫಲಿತಾಂಶ : ಎಕ್ಸ್‌ಪರ್ಟ್ ಕಾಲೇಜಿನ ವರುಣ್ ಗೌಡ ಪ್ರಥಮ -Vishwanews24

ಮಂಗಳೂರು : ಸಿಇಟಿ ಫಲಿತಾಂಶ : ಎಕ್ಸ್‌ಪರ್ಟ್ ಕಾಲೇಜಿನ ವರುಣ್ ಗೌಡ ಪ್ರಥಮ -Vishwanews24

ಮಂಗಳೂರು : ಸಿಇಟಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಬಿಎಸ್ ಸಿ ಅಗ್ರಿಕಲ್ಚರ್ ನಲ್ಲಿ ಮಂಗಳೂರಿನ ಎಕ್ಸ್‌ಪರ್ಟ್ ಕಾಲೇಜಿನ ವರುಣ್ ಗೌಡ ಪ್ರಥಮ ಸ್ಥಾನ ಪಡೆದಿದ್ದಾರೆ. ಜೂನ್ 30ರಂದು ನಡೆದಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶ ಇಂದು ಘೋಷಣೆಯಾಗಿದೆ. ಇಂಜಿನಿಯರಿಂಗ್ ವಿಭಾಗದಲ್ಲಿ ನಾಲ್ಕನೇ ಸ್ಥಾನವನ್ನು ಎಕ್ಸ್‌ಪರ್ಟ್ ಕಾಲೇಜಿನ ಶಶಾಂಕ್. ಪಿ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಡಿಸಿಎಂ ಡಾ ಅಶ್ವಥ್ ನಾರಾಯಣ್, ಈ ವರ್ಷ ಪರೀಕ್ಷೆ ನಡೆದು 21ನೇ ದಿನಕ್ಕೆ ಪರೀಕ್ಷಾ ಫಲಿತಾಂಶ ನೀಡಿದ್ದೇವೆ . ಕರ್ನಾಟಕ ಪರೀಕ್ಷಾ ಮಂಡಳಿ ಕೆಸಿಇಟಿ 2020 ಫಲಿತಾಂಶವನ್ನು ಕೆಇಎ ಅಧಿಕೃತ ವೆಬ್​ಸೈಟ್​ cetonline.karnataka.gov.in/kea ನಲ್ಲಿ ಬಿಡುಗಡೆ ಮಾಡಿದೆ ಎಂದು ತಿಳಿಸಿದರು.

ಸಿಇಟಿ ಪರೀಕ್ಷೆಯು ಜು.30ರಿಂದ ಆಗಸ್ಟ್ 1ರವರೆಗೆ ನಡೆದಿದ್ದು, ಒಟ್ಟು 1.94 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇದರ ಫಲಿತಾಂಶದ ಆಧಾರದಲ್ಲಿ ಇಂಜಿನಿಯರಿಂಗ್, ಕೃಷಿ, ಪಶು ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ಸರ್ಕಾರಿ ಕೋಟಾ ಸೀಟು ಹಂಚಿಕೆಯಾಗಲಿದೆ.

Vishwa News 24

Recent Posts

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

8 minutes ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 hour ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

2 hours ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

2 hours ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

2 hours ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

3 hours ago