ಮಂಗಳೂರು: ಕಾಂಗ್ರೆಸ್ ಕಚೇರಿಯಲ್ಲಿ ಹುಕ್ಕಾ ಬಾರ್ ತೆರಯಲಿ ಎಂದ ಸಿಟಿ ರವಿ ಒಬ್ಬ ದೇಶದ್ರೋಹಿ. ಈ ಮೂಲಕ ಸಿಟಿ ರವಿ ಸ್ವಾತಂತ್ರ್ಯ ಹೋರಾಟಗಾರನ್ನ ಅವಮಾನಿಸಿದ್ದಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಕಿಡಿಕಾರಿದ್ದಾರೆ.
ಮಂಗಳೂರಿನ ಮಲ್ಲಿಕಟ್ಟೆಯಲ್ಲಿರೋ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಗಾಂಧೀಜಿ ಕೊಂದ ಗೋಡ್ಸೆಯನ್ನ ಇವರು ದೇಶಪ್ರೇಮಿ ಅಂತಾರೆ.ಸಾಮಾಜಿಕ ಹಿನ್ನೆಲೆ ಇಲ್ಲದ, ಲೂಸ್ ಟಾಕ್ ಮಾಡುವ ಮಂದಿಗೆ ಬಿಜೆಪಿ ಮಣೆ ಹಾಕುತ್ತಿದೆ ಎಂದು ಸಿಟಿ ರವಿಯವ್ರ ಬಾಲಿಶವಾದ ಹೇಳಿಕೆಯನ್ನು ನಾವು ಖಂಡಿಸುತ್ತೇವೆ ಎಂದ ಅವರು,ಮಂಗಳೂರಲ್ಲಿ ಅಂಬೇಡ್ಕರ್ ಭವನವನ್ನು ಯಾವಾಗಲೋ ಉದ್ಘಾಟನೆ ಮಾಡಬೇಕಿತ್ತು.
ಅದಕ್ಕೆ ಸಿಎಂ ಉದ್ಘಾಟನೆ ಮಾಡೋ ವೇಳೆ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು ಎಂದರು. ಇನ್ನು ಕಬಕದಲ್ಲಿ ನಡೆದ ಘಟನೆಗೆ ಜಿಲ್ಲಾಡಳಿತ ಹಾಗೂ ಮತೀಯವಾದಿ ಸಂಘಟನೆಗಳು ಕಾರಣ ಎಂದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…