ಮಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ದೊಡ್ಡ ಭಯೋತ್ಪಾದಕ ಅನಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ದೊಡ್ಡ ಭಯೋತ್ಪಾದಕ ಎಂದು ಅನಿಸುತ್ತಿದೆ. ಸಿದ್ದರಾಮಯ್ಯ ಅತಂತ್ರ ಸ್ಥಿತಿಯಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಸಿದ್ದರಾಮಯ್ಯ ತಾಲಿಬಾನ್ ಸಂಸ್ಕೃತಿ ಹೊಂದಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಅತೀ ಹೆಚ್ಚು ಹತ್ಯೆಗಳು ನಡೆದಿವೆ. ಕೊಲೆ,ಸುಲಿಗೆ, ಗೋಹತ್ಯೆ ಅವರ ಕಾಲದಲ್ಲೇ ಹೆಚ್ಚು ನಡೆದಿವೆ. 24 ಕ್ಕೂ ಹೆಚ್ಚು ಹಿಂದೂಗಳ ಹತ್ಯೆ ಆಗಿದ್ದು, ಅವರ ಸರ್ಕಾರದಲ್ಲೇ ಅವರಿಗೆ ನಮ್ಮ ಬಗ್ಗೆ ಕೇಳುವ ನೈತಿಕತೆ ಇಲ್ಲ ಎಂದು ಹೇಳಿದ್ದಾರೆ.
ಬೆಳ್ತಂಗಡಿ : ಎಂ.ಕಾಂ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ -Vishwanews24
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…