Categories: ಉಡುಪಿ

ಮಂಗಳೂರು: ಸಿಸಿಬಿ ಪೊಲೀಸರಿಂದ ಕಾರು ಮಾರಾಟ ಪ್ರಕರಣ – ತನಿಖೆ ಆರಂಭಿಸಿದ ಸಿಐಡಿ -Vishwanews24

ಮಂಗಳೂರು: ಸಿಸಿಬಿ ಪೊಲೀಸರಿಂದ ಕಾರು ಮಾರಾಟ ಪ್ರಕರಣ – ತನಿಖೆ ಆರಂಭಿಸಿದ ಸಿಐಡಿ -Vishwanews24

ಮಂಗಳೂರು: ವಂಚನೆ ಆರೋಪ ಪ್ರಕರಣದ ಆರೋಪಿಗಳ ಕಾರನ್ನು ಸಿಸಿಬಿ ಪೊಲೀಸರು ಮಾರಾಟ ಮಾಡಿದ್ದಾರೆ ಎನ್ನಲಾದ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದ್ದು, ಸಿಐಡಿ ತಂಡ ಪ್ರಕರಣದ ತನಿಖೆಗಾಗಿ ಮಂಗಳೂರಿಗೆ ಆಗಮಿಸಿ ಮಾಹಿತಿ ಸಂಗ್ರಹಿಸಿದೆ.

ತನಿಖೆಯನ್ನು ಸಿಐಡಿ ಎಸ್‌ಪಿ ರೋಹಿಣಿ ಕಟ್ಟೋಚ್‌‌ ಅವರ ನೇತೃತ್ವದ ತಂಡ ಪ್ರಾರಂಭಿಸಿದ್ದು, ವರದಿಯನ್ನು ಸಿಐಡಿ ಡಿಜಿಗೆ ಸಲ್ಲಿಸಿದೆ. ಬಳಿಕ ಈ ವರದಿಯು ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಸಲ್ಲಿಕೆಯಾಗಲಿದೆ.

ಮುಖ್ಯಮಂತ್ರಿ ಬಿ. ಎಸ್ ವೈ 79ನೇ ಹುಟ್ಟುಹಬ್ಬ ; ಅಭಿಮಾನಿಗಳು , ಗಣ್ಯರಿಂದ ಶುಭ ಹಾರೈಕೆಯ ಮಾಹಪೂರ -Vishwanews24

ಘಟನೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಪೊಲೀಸ್‌ ಅಧಿಕಾರಿ ಹಾಗೂ ಸಿಬ್ಬಂದಿಗೆ ನೋಟಿಸ್‌ ನೀಡಲಾಗಿದೆ. ಈ ಪ್ರಕರಣದ ಪ್ರಾಥಮಿಕ ಹಂತದ ತನಿಖೆಯನ್ನು ಅಪರಾಧ ಹಾಗೂ ಸಂಚಾರ ವಿಭಾಗದ ಡಿಸಿಪಿ ವಿನಯ್‌‌‌ ಗಾಂವ್ಕರ್‌‌ ಅವರು ನಡೆಸಿದ್ದು, ಆ ವರದಿಯನ್ನು ಕಮಿಷನರ್‌‌ಗೆ ಸಲ್ಲಿಸಿದ್ದಾರೆ.

ಉಡುಪಿ :ಗ್ರಾಮೀಣ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹ : ಸಚಿವ ಡಾ. ಕೆ ಸಿ ನಾರಾಯಣಗೌಡ -Vishwanews24

ಪ್ರಾಥಮಿಕ ತನಿಖೆಯಲ್ಲಿ ಈ ಹಿಂದಿನ ಪಿಎಸ್‌ಐ ಕಬ್ಬಳ್‌ ರಾಜ್‌‌, ನಾರ್ಕೋಟಿಕ್‌ ಠಾಣೆ ಇನ್ಸ್‌ಪೆಕ್ಟರ್‌‌ ರಾಮಕೃಷ್ಣ, ಸಿಬಿಐಯ ಆಶಿತ್‌‌ ಡಿಸೋಜ, ರಾಜ ಹಾಗೂ ಬ್ರೋಕರ್‌‌‌‌‌ ದಿವ್ಯದರ್ಶನ್‌‌‌‌ ಹೆಸರನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಹಣ ದ್ವಿಗುಣಗೊಳಿಸುವ ವ್ಯವಹಾರ ನಡೆಸುತ್ತಿದ್ದ ಸಂಸ್ಥೆಗೆ ಸೇರಿದ ಕಾರು ಇದಾಗಿದೆ. ಇದರಲ್ಲಿ ಭಾಗಿಯಾಗಿದ್ದವರನ್ನು ಹಾಗೂ ಮೂರು ಕಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಉಡುಪಿ : ತಂಬಾಕು ನಿಯಂತ್ರಣ ತನಿಖಾ ದಳದಿಂದ ದಾಳಿ : ದಂಡ ವಸೂಲಿ -Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

4 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

5 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

5 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

5 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

5 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

6 hours ago