ಮಂಗಳೂರು : ಕಾಸರಗೋಡು ಮೂಲದ ಸುದರ್ಶನ್ (20) ಬರ್ಬರವಾಗಿ ಹತ್ಯೆ ಮಾಡಿದ ಆರೋಪಿ ಕೊಲೆ ಮಾಡಿದ ಬಳಿಕ ಪೊಲೀಸರಿಗೆ ಕರೆ ಮಾಡಿದ್ದ ಎಂದು ತಿಳಿದುಬಂದಿದೆ.
ರೌಡಿ ರಕ್ಷಿತ್ ಸುದರ್ಶನ್ ಮೃತದೇಹವನ್ನು ಎಸೆದು ಬಳಿಕ ಉಳ್ಳಾಲ ಪೊಲೀಸ್ ಠಾಣೆಗೆ ಕರೆ ಮಾಡಿ ವಿಚಾರ ತಿಳಿಸಿದ್ದಾನೆ .ಎನ್ನಲಾಗಿದೆ. ತಾನು ರಕ್ಷಿತ್ ಎಂಬುದಾಗಿ ತಿಳಿಸಿ, ತನ್ನ ಪ್ರಿಯತಮೆಗೆ ಕಿರುಕುಳ ನೀಡುತ್ತಿದ್ದ. ಹಲವು ಬಾರಿ ಎಚ್ಚರಿಸಿದ್ದ ಚಾಳಿ ಮುಂದುವರಿಸಿದ್ದನು. ಧಿಕ್ಕು ತೋಚದೆ ಹತ್ಯೆ ನಡೆಸಿ ಕಾಪಿಕಾಡು ಸಮೀಪ ಎಸೆದಿರುವೆ. ಇಂದು ತಮ್ಮ ಕೈಗೆ ಸಿಗುವುದಿಲ್ಲ ಎನ್ ಕೌಂಟರ್ ಮಾಡುವಿರಾ ಅನ್ನುವ ಸಂಶಯವಿದೆ. ನಾಳೆ (ಇಂದು) ತಾನೇ ಬಂದು ಸರೆಂಡರ್ ಆಗುವುದಾಗಿ ತಿಳಿಸಿದ್ದಾನೆ ಎನ್ನಲಾಗಿದೆ.
ಸುದರ್ಶನ್ ರೌಡಿ ರಕ್ಷಿತ್ ನ ಪ್ರಿಯತಮೆಗೆ ಕಿರುಕುಳ ನೀಡುತ್ತಿದ್ದು, ಆತ ಎಚ್ಚರಿಕೆ ನೀಡಿದ ಬಳಿಕವೂ ತನ್ನ ಚಾಳಿ ಮುಂದುವರಿಸಿದ್ದ ಕಾರಣಕ್ಕೆ ಹತ್ಯೆ ನಡೆಸಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…