Featured

ಮಂಗಳೂರು: ಸುರತ್ಕಲ್ ಟೋಲ್ ಗೇಟ್ ವಿರುದ್ಧ ಪ್ರತಿಭಟನಾ ಧರಣಿ ಆರಂಭ :  ಪೊಲೀಸ್ ಬಿಗಿ ಭದ್ರತೆ – Vishwanews24

ಮಂಗಳೂರು: ಸುರತ್ಕಲ್ ಟೋಲ್ ಗೇಟ್ ವಿರುದ್ಧ ಪ್ರತಿಭಟನಾ ಧರಣಿ ಆರಂಭ :  ಪೊಲೀಸ್ ಬಿಗಿ ಭದ್ರತೆ

ಮಂಗಳೂರು : ಸುರತ್ಕಲ್ ಟೋಲ್ ಗೇಟ್ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಸಮಾನಮನಸ್ಕರು ಇಂದು ಬೆಳಗ್ಗೆ ಪ್ರತಿಭಟನಾ ಧರಣಿ ಆರಂಭಿಸಿದ್ದಾರೆ.

ಟೋಲ್ ಗೇಟ್ ಎದುರು ಜಮಾಯಿಸಿರುವ ಪ್ರತಿಭಟನಾಕಾರರು ಬಿಜೆಪಿ ಸರ್ಕಾರ, ಸಂಸದ, ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ.

ಸುರತ್ಕಲ್ ಟೋಲ್ ಗೇಟ್ ಅನ್ನು ಅಕ್ಟೋಬರ್ 18 ರೊಳಗೆ ರದ್ದುಪಡಿಸುವಂತೆ ಸೆ.13 ರಂದು ಸರ್ಕಾರಕ್ಕೆ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ಗಡುವು ನೀಡಿತ್ತು, ಸರ್ಕಾರ ತಮ್ಮ ಮನವಿಗೆ ಮಣಿಯದಿದ್ದರೆ ಅಕ್ಟೋಬರ್ 18 ರಂದು ಟೋಲ್ ಗೇಟ್‌ಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದ್ದು, ಪ್ರತಿಭಟನೆ ನಡೆಸುತ್ತಿದ್ದಾರೆ.

ಉಡುಪಿ: ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ..ಯಶ್‌ಪಾಲ್ ಸುವರ್ಣ ಅಂಗರಕ್ಷಕನಿಗೆ ಗಾಯ – Vishwanews24

ಈ ವೇಳೆ ಸುರತ್ಕಲ್ ಟೋಲ್ ಹೋರಾಟ ಸಮಿತಿಯ ಪ್ರಮುಖರಾದ ಮುನೀರ್ ಕಾಟಿಪಳ್ಳ, ಮಾತನಾಡಿ, ಟೋಲ್ ತೆಗೆಯುವುದ್ದನ್ನು ರದ್ದು ಮಾಡುವವರೆಗೆ ನಾವು ಹೋರಾಟ ನಿಲ್ಲಿಸುವುದಿಲ್ಲ. ಇಂದು ಟೋಲ್‌ ಪಡೆಯುವುದು ರದ್ದಾಗಲೇಬೇಕು. ಟೋಲ್ ಅಧಿಕೃತ ರದ್ದಿನ ಬಗ್ಗೆ ದಿನಾಂಕ ಘೋಷಿಸಬೇಕು ಎಂದಿದ್ದಾರೆ.

ಇನ್ನು ಪ್ರತಿಭಟನ ಸ್ಥಳಕ್ಕೆ ಕಮಿಷನರ್ ಶಶಿಕುಮಾರ್ ಕೂಡ ಭೇಟಿ ನೀಡಿದ್ದು, ಅನೇಕ ಸಂಖ್ಯೆಯಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ವಾಪಸ್ಸು ನನ್ನ ತಾಯಿ ನೆಲಕ್ಕೆ ಕರೆದುಕೊಂಡು ಹೋದ ಕಾಂತಾರ..ಕರಾವಳಿ ಬೆಡಗಿ ಶಿಲ್ಪಾಶೆಟ್ಟಿ ಮೆಚ್ಚುಗೆ – Vishwanews24

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago