Featured

ಮಂಗಳೂರು: ಸುರತ್ಕಲ್ ಟೋಲ್ ನಲ್ಲಿ ಕೆಲವು ಕಾನೂನಾತ್ಮಕ ತೊಡಕುಗಳು ಇವೆ: ಸಂಸದ ನಳಿನ್ ಕುಮಾರ್ – Vishwanews24

ಸುರತ್ಕಲ್ ಟೊಲ್ ಗೇಟ್ ತೆರವು ಸಂಬಂಧ ಅಧಿಕಾರಿಗಳಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ..

ಮುಂದಿನ 15 ದಿನಗಳಲ್ಲಿ ಸಮಸ್ಯೆ ಪರಿಹಾರಗೊಳ್ಳುವ ಭರವಸೆ ಇದೆ..

ಟೋಲ್ ಗೇಟ್ ಸಮಸ್ಯೆಯಲ್ಲ ರಸ್ತೆ ನಿರ್ವಹಣೆ ಸಮಸ್ಯೆಯಾಗಿದೆ..

ಮಂಗಳೂರು: ಸಚಿವ ನಿತಿನ್ ಗಡ್ಕರಿಯವರು ಅಧಿಕಾರಿಗಳಿಗೆ ಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಟೊಲ್ ಗೇಟ್ ತೆರವು ಸಂಬಂಧ ಅಧಿಕಾರಿಗಳಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಮುಂದಿನ 15 ದಿನಗಳಲ್ಲಿ ಸಮಸ್ಯೆ ಪರಿಹಾರಗೊಳ್ಳುವ ಭರವಸೆ ಇದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೊನೆಯ ಹಂತದ ಮೀಟಿಂಗ್ ನಡೆಯುತ್ತಿದೆ. ಎನ್ ಎಂಪಿಟಿ, ನವಯುಗ್ ಕಂಪೆನಿಗಳು ರಸ್ತೆ ನಿರ್ಮಾಣ ಮಾಡಿತ್ತು. ಟೋಲ್ ಗೇಟ್ ಯಾರಿಗೆ ಸೇರಿದ್ದು ಎನ್ನುವುದು ಸದ್ಯ ಇರುವಂತ ಚರ್ಚೆಯಾಗಿದೆ. ನಮಗಿರುವುದು ಟೋಲ್ ಗೇಟ್ ಸಮಸ್ಯೆಯಲ್ಲ ರಸ್ತೆ ನಿರ್ವಹಣೆ ಸಮಸ್ಯೆಯಾಗಿದೆ. ಕೆಲವು ಕಾನೂನಾತ್ಮಕ ತೊಡಕುಗಳು ಇವೆ.

ಕೋಟಿ ಕಂಠ ಗಾಯನದಲ್ಲಿ ಉಡುಪಿ ಜಿಲ್ಲೆಯಿಂದ 5 ಲಕ್ಷ ಮಂದಿ ಭಾಗಿ..

ಅವುಗಳನ್ನು ಮೀರಿ ನಡೆಯಲು ಸರಕಾರಕ್ಕೆ ಅಸಾಧ್ಯವಾಗಿದೆ. ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸರಕಾರದ ಮಟ್ಟದಲ್ಲಿ ಚರ್ಚೆಗಳು ನಡೆದಿದೆ. ರಸ್ತೆ ನಿರ್ವಹಣೆಯೊಂದೇ ಎದುರಾಗುವ ಪ್ರಮುಖ ಸಮಸ್ಯೆಯಾಗಿದೆ ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago