Featured

ಮಂಗಳೂರು – ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ – vishwanews24

ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ

ಉಡುಪಿ: ಮಂಗಳೂರು- ಸೂರತ್ ನಡುವೆ ಸಂಚರಿಸುತ್ತಿದ್ದ ವಿಶೇಷ ರೈಲು ಇನ್ನು ಮುಂದೆ ವಾರದಲ್ಲಿ ಎರಡು ದಿನ ನಿರಂತರ ಸಂಚರಿಸಲಿದೆ.

ರೈಲು 09057 / 09058 ಸಂಖ್ಯೆಯಡಿ ಸೂರತ್- ಮಂಗಳೂರು ಜಂಕ್ಷನ್ ನಡುವೆ ವಿಶೇಷ ಸೇವೆ ಒದಗಿಸುತಿತ್ತು. ಜೂ.3ರಿಂದ 19057 / 19058 ರೈಲು ಸಂಖ್ಯೆಯಡಿ ನಿರಂತರ ಸೇವೆ ಒದಗಿಸಲಿದೆ.

ಇದನ್ನೂ ಓದಿ:

19057 ರೈಲು ಜೂ. 3ರಿಂದ ಪ್ರತೀ ಬುಧವಾರ ಹಾಗೂ ರವಿವಾರ ಸಂಜೆ 7.35ಕ್ಕೆ ಸೂರತ್‌ನಿಂದ ಹೊರಟು ಮಾರನೆ ದಿನ ಸಂಜೆ 7.45ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. 19058 ರೈಲು ಜೂ.4ರಿಂದ ಪ್ರತಿ ಗುರುವಾರ ಹಾಗೂ ಸೋಮವಾರ ರಾತ್ರಿ 10.30ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು, ಮಾರನೆ ದಿನ ರಾತ್ರಿ 11.45ಕ್ಕೆ ಸೂರತ್ ತಲುಪಲಿದೆ.

ಈ ರೈಲಿಗೆ ಉದ್ಘಾ, ವಲ್ನಾಡ್, ವಾಪಿ, ವಾಸೈ ರೋಡ್, ಪನ್ವೇಲ್, ರೋಹಾ, ಚಿಪ್ಸನ್, ರತ್ನಾಗಿರಿ, ಸಿಂಧುದುರ್ಗ, ಸಾವಂತವಾಡಿ, ತಿವಿಂ, ಮಡ್‌ಗಾಂವ್, ಕಾರವಾರ, ಅಂಕೋಲಾ, ಗೋಕರ್ಣ ರಸ್ತೆ, ಕುಮಟಾ, ಮುರ್ಡೇಶ್ವರ, ಭಟ್ಕಳ, ಬೈಂದೂರು (ಮೂಕಾಂಬಿಕಾ ರೋಡ್), ಕುಂದಾಪುರ, ಉಡುಪಿ, ಮೂಲ್ಕಿ ಹಾಗೂ ಸುರತ್ಕಲ್ ಸಹಿತ ಹಲವು ಪ್ರಮುಖ ನಿಲ್ದಾಣಗಳಲ್ಲಿ ನಿಲುಗಡೆ ಇದೆ.

ಇದನ್ನೂ ಓದಿ:

ರೈಲಿನಲ್ಲಿ 20 ಬೋಗಿಗಳು ಇರಲಿವೆ. 8 ಎಸಿ, ಕೋಚ್, 6 ಕ್ಲೀಪರ್ ಕೋಚ್, 4 ಜನರಲ್ ಕೋಚ್ ಹಾಗೂ 2 ಎಸ್ಎಲ್ ಆರ್ಡಿ ಕೋಚ್‌ಗಳು ಇರಲಿವೆ.

Vishwa News 24

Recent Posts

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

2 hours ago

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…

3 hours ago

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…

3 hours ago

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ – vishwanews24

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…

5 hours ago

ಯುವಕ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – vishwanews24

ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…

5 hours ago

ಜೂನ್ 1ರಂದು ಉಡುಪಿ ಕ್ಷೇತ್ರದ ಸರಕಾರಿ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ನೀಡಿ ಸ್ವಾಗತ: ಯಶಪಾಲ್ ಸುವರ್ಣ – vishwanews24

ಜೂನ್ 1ರಂದು ಉಡುಪಿ ಕ್ಷೇತ್ರದ ಸರಕಾರಿ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ನೀಡಿ ಸ್ವಾಗತ: ಯಶಪಾಲ್ ಸುವರ್ಣ…

5 hours ago