Featured

ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ನಡುವೆ ವಿದ್ಯುತ್ ಚಾಲಿತ ಪ್ಯಾಸೆಂಜರ್ ರೈಲು ಆರಂಭ – vishwanews24

ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ನಡುವೆ ವಿದ್ಯುತ್ ಚಾಲಿತ ಪ್ಯಾಸೆಂಜರ್ ರೈಲು ಆರಂಭ

ಮಂಗಳೂರು : ಬಹುದಿನಗಳ ಬೇಡಿಕೆಯಾಗಿರುವ ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ನಡುವೆ ವಿದ್ಯುತ್ ಚಾಲಿತ ಪ್ಯಾಸೆಂಜರ್ ರೈಲುಗಳ ಸಂಚಾರ ಸೋಮವಾರ ಬೆಳಗ್ಗೆ ಆರಂಭಗೊಂಡಿದೆ.

ವಿದ್ಯುತ್‌ಚಾಲಿತ ಪ್ರಯಾಣಿಕ ರೈಲು ಸಂಚಾರ ಆರಂಭದೊಂದಿಗೆ ಭವಿಷ್ಯದಲ್ಲಿ ಮಂಗಳೂರು-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಓಡಾಟಕ್ಕೆ ಸಹಕಾರಿಯಾಗುವುದನ್ನು ನಿರೀಕ್ಷಿಸಲಾಗಿದೆ.

ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ನಡುವೆ ವಿದ್ಯುತ್ ಚಾಲಿತ ರೈಲು (ನಂ. 56625/26, 56627/28 ಮತ್ತು 56629/30) ಆರಂಭಗೊಳ್ಳುವುದರೊಂದಿಗೆ ಈ ಭಾಗದ ಪ್ರಯಾಣಿಕರ ಬಹುಕಾಲದ ಕನಸು ನನಸಾಗಿದೆ.

ಮಂಗಳೂರು ಸೆಂಟ್ರಲ್- ಸುಬ್ರಹ್ಮಣ್ಯ ರೈಲು ನಿಲ್ದಾಣಗಳ ನಡುವಿನ ಹಳಿ ವಿದ್ಯುದೀಕರಣ ಯೋಜನೆ ಪೂರ್ಣ ಗೊಂಡು ಇದೀಗ ಮಂಗಳೂರು ಸೆಂಟ್ರಲ್- ಸುಬ್ರಹ್ಮಣ್ಯ ನಡುವೆ ವಿದ್ಯುತ್‌ಚಾಲಿತ ರೈಲುಗಳ ಓಡಾಟ ಆರಂಭ ಗೊಂಡಿದೆ. ಸೆ.11 ರಂದು ವಿದ್ಯುತ್‌ಚಾಲಿತ ರೈಲು ಇಂಜಿನ್‌ನ ಪ್ರಾಯೋಗಿಕ ಪರೀಕ್ಷೆ ನಡೆದು ಅಧಿಕೃತ ಆರಂಭಕ್ಕೆ ದಿನ ನಿಗದಿಯಾಗಿತ್ತು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

10 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

11 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

11 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

12 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

13 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

13 hours ago