ಮಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಅಂಗವಾಗಿ ಜಿಲ್ಲೆಯಾದ್ಯಂತ ಸೆ.6ರಿಂದ ಸೆಪ್ಟೆಂಬರ್ 9ರವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮೆರವಣಿಗೆಗಳು ನಡೆಯಲಿದೆ.
ಈ ವೇಳೆ ಸಾವಿರಾರು ಜನ ಸಾರ್ವಜನಿಕರು ಹಾಗೂ ಭಕ್ತಾದಿಗಳು ಭಾಗವಹಿಸಲಿದ್ದು, ಈ ಕಾರ್ಯಕ್ರಮದಲ್ಲಿ ಮಕ್ಕಳು, ಮಹಿಳೆಯರು ಅಧಿಕವಿರಲಿದ್ದಾರೆ. ಹಾಗಾಗಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗೃತಾ ಕ್ರಮವಾಗಿ ಜಿಲ್ಲಾದ್ಯಂತ ಮೊಸರು ಕುಡಿಕೆ ನಡೆಯುವ ಸ್ಥಳಗಳಲ್ಲಿ ಮೊಸರು ಕುಡಿಕೆ ನಡೆಯುವ ದಿನಾಂಕಗಳಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ವೈನ್‌ಶಾಪ್/ಬಾರ್‌ಗಳನ್ನು ಮುಚ್ಚಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…