ಮಂಗಳೂರು: ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾದ ದೇಶದ ಸೇನಾ ಮುಖ್ಯಸ್ಥ ಸಿಡಿಎಸ್ ಜನರಲ್ ಬಿಪಿನ್ ರಾವತ್ ಹಾಗೂ ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಭಾರತೀಯ ಸೈನ್ಯದ ವೀರ ಯೋಧರಿಗೆ ಮಂಗಳೂರಿನ ಕದ್ರಿಯಲ್ಲಿರುವ ಯುದ್ಧ ಸ್ಮಾರಕದಲ್ಲಿ ಶ್ರದ್ಧಾಂಜಲಿ ಕೋರಲಾಯಿತು.
ಈ ಸಂದರ್ಭದಲ್ಲಿ ಮಾಜಿ ಯೋಧರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಕ್ಯಾಪ್ಟನ್ ಬೃಜೇಶ್ ಚೌಟ ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಪ್ರಮುಖರಾದ ಅಜೇಯ್ ಪ್ರಭು, ಸಂದೇಶ್ ಹಾಗೂ ಮುಂತಾದವರು ಉಪಸ್ಥಿತರಿದ್ದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…