Featured

ಮಂಗಳೂರು : ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕು‌ : CM ಸಿದ್ದರಾಮಯ್ಯ – Vishwanews24

ಹರೀಶ್ ಪೂಂಜಾ ರಾಜಕೀಯದಲ್ಲಿ ಇನ್ನೂ ಬಚ್ಚಾ ..

ಮಂಗಳೂರು: ಹಲವು ಸಮಯದಿಂದ ಬಾಕಿ ಇರುವ ನಿಗಮ – ಮಂಡಳಿಗಳಿಗೆ ಶೀಘ್ರ ಅಧ್ಯಕ್ಷರ ನೇಮಕ ಮಾಡಲಾಗುವುದು. ಮೊದಲ ಹಂತದಲ್ಲಿ ಶಾಸಕರಿಗೆ ಆದ್ಯತೆ ನೀಡಿ, ಎರಡನೇ ಹಂತದಲ್ಲಿ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಅವರು ಮಾತನಾಡಿದರು.

ಗೃಹ ಸಚಿವ‌ ಜಿ. ಪರಮೇಶ್ವರ ಅವರು ಮನೆಗೆ ಊಟಕ್ಕೆ ಕರೆದಿದ್ದರು. ನಾನು ಮತ್ತು ಕೆಲವು ಸಚಿವರು ಹೋಗಿದ್ದೆವು. ಅಲ್ಲಿ ಯಾವುದೇ ರಾಜಕೀಯ ನಡೆದಿಲ್ಲ. ಅದಕ್ಕೆ ಬೇರೆ ಅರ್ಥ ಕಲ್ಪಿಸಬೇಕಾಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸೌಜನ್ಯ ಕೊಲೆ ಪ್ರಕರಣ ಬಗ್ಗೆ ಸಿಬಿಐ ತನಿಖೆ ನಡೆಸಿದೆ. ಹೀಗಾಗಿ ಮರು ತನಿಖೆ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕು‌ ಎಂದರು.

ಸಿಎಂ ಅಂದ್ರೆ ಕಲೆಕ್ಷನ್ ಮಾಸ್ಟರ್ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಅವರು, ನಾನು 1983ರಲ್ಲಿ ಶಾಸಕನಾಗಿ,‌ ನಂತರ ಸಚಿವ ನಾದವನು. ಹರೀಶ್ ಪೂಂಜ ಇನ್ನೂ ಬಚ್ಚಾ ಎಂದು ಹೇಳಿದರು.

Vishwa News 24

Recent Posts

ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ – vishwanews24

ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ "ರಕ್ತ, ಬೆವರು ಹರಿಸಿ ಸೇವೆ ಸಲ್ಲಿಸಿದ್ದೇನೆ" : ಸಾಮಾಜಿಕ ಜಾಲತಾಣದಲ್ಲಿ…

4 minutes ago

ಉಡುಪಿ: ಅ.8 ರಂದು ನೇರ ಸಂದರ್ಶನ – vishwanews24

ಉಡುಪಿ: ಅ.8 ರಂದು ನೇರ ಸಂದರ್ಶನ      ಉಡುಪಿ: ನಗರದ ಶಾಂತ ಎಲೆಕ್ಟಿçಕಲ್ಸ್ ಪ್ರೆöÊ.ಲಿ., ಆಭರಣ ಜುವೆರ‍್ಸ್ ಹತ್ತಿರ, ಕಾರ್ಪೋರೇಶನ್ ಬ್ಯಾಂಕ್…

35 minutes ago

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ – vishwanews24

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ ಕಾರವಾರ  ಇಳಕಲ್ ಕೈಗಾ ರಾಜ್ಯ ರಸ್ತೆಯ ಹಳೆಕೋಟದಿಂದ  ಕಡವಾಡ…

41 minutes ago

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ – vishwanews24

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ ಪುತ್ತೂರು: ಯಾವುದೇ ಪರವಾನಿಗೆಯಿಲ್ಲದೆ…

48 minutes ago

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

14 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

22 hours ago