ಮಂಗಳೂರು: ಸುರತ್ಕಲ್ ತಡಂಬೈಲ್‌ನ ಯುವಕನೋರ್ವ ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.
ತಡಂಬೈಲ್ ಫಾತಿಮಾ ಸೂಪರ್ ಮಾರ್ಕೆಟ್ ನ ಅಬ್ದುಲ್ ಖಾದರ್ ಹಾಗೂ ಬೀ ಫಾತಿಮಾ ಎಂಬವರ ಪುತ್ರ ಫಾಝಿಲ್ (29) ಮೃತಪಟ್ಟ ಯುವಕ.
ಸೌದಿ ಅರೆಬಿಯಾದ ಅಲ್ಅಸಾ ಎಂಬಲ್ಲಿ ಕಾರು ಮತ್ತು ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿ ಅಪಘಾತದಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಫಾಝಿಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಇನ್ನು ಫಾಝಿಲ್ ಅವರಿಗೆ ಕಳೆದ ಒಂದೂವರೆ ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದು, ಸಣ್ಣ ಮಗು ಇದ್ದು, ಫಾಝಿಲ್ ತನ್ನ ಪತ್ನಿ ಮಗುವಿನೊಂದಿಗೆ ಸೌದಿ ಅರೇಬಿಯಾದಲ್ಲೇ ವಾಸವಾಗಿದ್ದರು ಎಂದು ವರದಿ ತಿಳಿಸಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…