Featured

ಮಂಗಳೂರು: ಸೌದಿ ಅರೇಬಿಯಾದಲ್ಲಿ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ – ಸುರತ್ಕನ್‌‌ನ ಯುವಕ ಮೃತ್ಯು – Vishwanews24

ಮಂಗಳೂರು: ಸೌದಿ ಅರೇಬಿಯಾದಲ್ಲಿ ರಸ್ತೆ ಅಪಘಾತ – ಸುರತ್ಕನ್‌‌ನ ಯುವಕ ಮೃತ್ಯು

ಮಂಗಳೂರು:  ಸುರತ್ಕಲ್ ತಡಂಬೈಲ್‌ನ ಯುವಕನೋರ್ವ ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.

ತಡಂಬೈಲ್‌ ಫಾತಿಮಾ‌ ಸೂಪರ್‌‌ ಮಾರ್ಕೆಟ್ ನ ಅಬ್ದುಲ್ ಖಾದರ್ ಹಾಗೂ ಬೀ ಫಾತಿಮಾ ಎಂಬವರ‌ ಪುತ್ರ ಫಾಝಿಲ್ (29) ಮೃತಪಟ್ಟ ಯುವಕ.

ಸೌದಿ ಅರೆಬಿಯಾದ ಅಲ್ಅಸಾ ಎಂಬಲ್ಲಿ ಕಾರು ಮತ್ತು ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿ ಅಪಘಾತದಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಫಾಝಿಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಇನ್ನು ಫಾಝಿಲ್ ಅವರಿಗೆ ಕಳೆದ ಒಂದೂವರೆ ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದು, ಸಣ್ಣ ಮಗು ಇದ್ದು, ಫಾಝಿಲ್ ತನ್ನ ಪತ್ನಿ ಮಗುವಿನೊಂದಿಗೆ ಸೌದಿ ಅರೇಬಿಯಾದಲ್ಲೇ ವಾಸವಾಗಿದ್ದರು ಎಂದು ವರದಿ ತಿಳಿಸಿದೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

19 seconds ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

13 minutes ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

28 minutes ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

4 hours ago