ಮಂಗಳೂರು: ಸ್ಕೂಟರ್ ಗೆ ಆಂಬುಲೆನ್ಸ್ ಢಿಕ್ಕಿ ; ಮಹಿಳೆ ಸಾವು , ಓರ್ವ ಗಂಭೀರ -Vishwanews24

ಮಂಗಳೂರು: ಸ್ಕೂಟರ್ ಗೆ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟು , ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ನಗರದ ಕೆಪಿಟಿ ಸರ್ಕಲ್ ನಲ್ಲಿ ನಡೆದಿದೆ.

ಮೃತಮಹಿಳೆಯನ್ನು ಗುರುಪುರ ನಿವಾಸಿ ಸುಜಾತ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಸವಾರನ ಗುರುತು ಪತ್ತೆಯಾಗಿಲ್ಲ.

ಎಜೆ ಆಸ್ಪತ್ರೆಯಿಂದ ಕೇರಳದ ಕಡೆ ಮೃತದೇಹವನ್ನು ಸಾಗಿಸುತ್ತಿದ್ದ ಆಂಬುಲೆನ್ಸ್ ಕೆಪಿಟಿ ಸಿಗ್ನಲ್ ಬಳಿ ಬರುತ್ತಿದ್ದಂತೆ ಸ್ಕೂಟರ್ ಗೆ ಹಿಂಬಂದಿಯಿಂದ ಢಿಕ್ಕಿ ಹೊಡೆದಿದೆ. ಮಾತ್ರವಲ್ಲದೆ ಡಿಕ್ಕಿಯ ರಭಸಕ್ಕೆ ಸ್ಕೂಟರ್ ನ್ನು 50 ಮೀಟರ್ ನಷ್ಟು ಎಳೆದೊಯ್ಯಿದಿದೆ.

ಅಪಘಾತದ ಪರಿಣಾಮ ಸ್ಕೂಟರ್ ಸವಾರಿಬ್ಬರು ರಸ್ತೆಗೆ ಬಿದ್ದು ಗಂಭೀರ ಗಾಯಗಳಾಗಿದ್ದು, ಸಹ ಸವಾರೆ ಸುಜಾತ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕದ್ರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: SDPI ಖಂಡನೆ -vishwanews24

ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: ಎಸ್‌ ಡಿ ಪಿ ಐ ಖಂಡನೆ…

43 minutes ago

ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂ. ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ – vishwanews24

ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ ಕಾರ್ಕಳದಲ್ಲಿ…

51 minutes ago

ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ  ಕೇಂದ್ರ ಸಚಿವರಿಗೆ ಮನವಿ – vishwanews24

ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ  ಕೇಂದ್ರ ಸಚಿವರಿಗೆ ಮನವಿ ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ…

1 hour ago

ಕಟಪಾಡಿ ಅಂಡರ್‌ಪಾಸ್ : ವಾರದೊಳಗೆ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ ಅಂಡರ್‌ಪಾಸ್  ವಾರದೊಳಗೆ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿ: ರಾ. ಹೆ. 66ರ ಕಟಪಾಡಿ ಜಂಕ್ಷನ್‌ನಲ್ಲಿ ಅಂಡರ್‌ಪಾಸ್ ಮತ್ತು ವೆಹಿಕಲ್…

1 hour ago

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ – vishwanews24

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ ಉಡುಪಿ…

1 hour ago

ಕುಂದಾಪುರ: ಡಿವೈಡರ್ ಏರಿ ಹೊಂಡಕ್ಕೆ ಬಿದ್ದ ಲಾರಿ; ಚಾಲಕ ಗಂಭೀರ – vishwanews24

ಕುಂದಾಪುರ: ಡಿವೈಡರ್ ಏರಿ ಹೊಂಡಕ್ಕೆ ಬಿದ್ದ ಲಾರಿ; ಚಾಲಕ ಗಂಭೀರ ಕುಂದಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿ,…

1 hour ago