ಮಂಗಳೂರು: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ವಳಚಿಲ್ ನಲ್ಲಿ ಬುಧವಾರ ರಾತ್ರಿ ನಡೆದಿದೆ.
ಅತೀ ವೇಗದಿಂದ ಚಲಿಸಿಕೊಂಡು ಬಂದ ಕಾರು ಬೈಕ್‌ಗೆ ಢಿಕ್ಕಿಯಾಗಿದೆ ಎಂದು ಆರೋಪಿಸಲಾಗಿದೆ. ಇದರಿಂದ ಸವಾರ ಹಾರಿಸ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮಂಗಳೂರು ಸಂಚಾರ ದಕ್ಷಿಣ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…