Featured

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು

ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ ಖಾರದ ಪುಡಿ ಎರಚಿ ಸ್ಕೂಟರ್ ಡಿಕ್ಕಿಯಲ್ಲಿದ್ದ 46 ಸಾವಿರ ರೂ. ದೋಚಿರುವ ಘಟನೆ ವರದಿಯಾಗಿದೆ.

ಗಂಜಿಮಠದ ಝಾರಾ ಹಾಲ್‌ನಲ್ಲಿ ಅಡುಗೆ ಮೇಲ್ವಿಚಾರಕರಾಗಿದ್ದ ಮಹಮ್ಮದ್ ಮನ್ಸೂರ್ ಹಣ ಕಳೆದು ಕೊಂಡವರು.

ಇದನ್ನೂ ಓದಿ:

ಅವರು ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದಂತೆ, ಎ.26ರಂದು ರಾತ್ರಿ 9:10ರ ವೇಳೆಗೆ ಬಂಗ್ಲಗುಡ್ಡೆಗೆ ತಲುಪಿ ದ್ದಾರೆ. ಆಗ ರಸ್ತೆಯ ಬದಿಯಲ್ಲಿ ನಿಂತಿದ್ದ ಇಬ್ಬರು ಯುವಕರು ಮನ್ಸೂರ್ ಅವರ ಸ್ಕೂಟರ್‌ನ್ನು ನಿಲ್ಲಿಸಿ, ತಮ್ಮ ಸ್ಕೂಟರ್ ಕೆಟ್ಟಿದೆ ಎಂದು ಹೇಳಿದ್ದಾರೆ. ಮನ್ಸೂರ್ ಯುವಕರ ಸ್ಕೂಟರ್ ನ ಹತ್ತಿರ ಹೋಗಿ ಪೆಟ್ರೋಲ್ ಪೈಪನ್ನು ಪರಿಶೀಲಿಸುತ್ತಿರುವಾಗ, ಯುವಕರು ತಮ್ಮ ಬಳಿ ಇದ್ದ ಖಾರದ ಪುಡಿಯನ್ನು ಮನ್ಸೂರ್ ಕಣ್ಣಿಗೆ ಎರಚಿದ್ದಾರೆ. ಮನ್ಸೂರ್ ಬಳಿಕ ರಸ್ತೆಯಲ್ಲಿ ಬರುತ್ತಿದ್ದ ವಾಹನವೊಂದನ್ನು ನಿಲ್ಲಿಸಿ ಅವರರಿಂದ ನೀರು ಪಡೆದು, ಮುಖ ತೊಳೆದು ಸ್ಕೂಟರ್‌ನ ಡಿಕ್ಕಿ ತೆರೆದು ನೋಡಿದಾಗ 46,000 ರೂ. ನಗದನ್ನು ದುಷ್ಕರ್ಮಿಗಳು ಎಗರಸಿಕೊಂಡು ಪರಾರಿಯಾಗಿರುವುದು ಗೊತ್ತಾಯಿತು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಬಜ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

4 minutes ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

10 minutes ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

26 minutes ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

3 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

4 hours ago

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಶಿಕ್ಷಣ ಇಲಾಖೆ ನಿಷೇಧ; ಹೊಸ ಮಾರ್ಗಸೂಚಿ ಪ್ರಕಟ, ಅಧಿಕೃತ ಆದೇಶ – vishwanews24

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಶಿಕ್ಷಣ ಇಲಾಖೆ ನಿಷೇಧ; ಹೊಸ ಮಾರ್ಗಸೂಚಿ ಪ್ರಕಟ, ಅಧಿಕೃತ ಆದೇಶ ಬೆಂಗಳೂರು : ಶಾಲಾ ಸಾಂಸ್ಕೃತಿಕ…

4 hours ago