ಮಂಗಳೂರು : ಆಗಸ್ಟ್ 15 ರಂದು ಆಚರಿಸಲಿರುವ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಜಿಲ್ಲೆಯಾದ್ಯಂತ ಪ್ಲಾಸ್ಟಿಕ್ ಧ್ವಜ ಮಾರಾಟ ಮತ್ತು ಉಪಯೋಗಿಸದಿರಲು ವಿನಂತಿಸಲಾಗಿದೆ.
ಸಾರ್ವಜನಿಕರು ಹಾಗೂ ಖಾದಿ ಭಂಡಾರದಿಂದ ತಯಾರಿಸಿದ ಧ್ವಜಗಳನ್ನು ಉಪಯೋಗಿಸಬೇಕು. ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುವಂತಹ ಅಂಗಡಿ ಮಾಲೀಕರು ಮತ್ತು ಉಪಯೋಗಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ದ.ಕ. ಜಿಲ್ಲಾಧಿಕಾರಿಯವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…