Featured

ಮಂಗಳೂರು: ಸ್ವಾತಂತ್ರ್ಯ ವೀರರ ಹೆಸರಿನಲ್ಲಿ ಸೈನಿಕ ತರಬೇತಿ ಸಂಸ್ಥೆ ಆರಂಭ : ಸಚಿವ ಕೋಟ – Vishwanews24

ಮಂಗಳೂರು: ಸ್ವಾತಂತ್ರ್ಯ ವೀರರ ಹೆಸರಿನಲ್ಲಿ ಸೈನಿಕ ತರಬೇತಿ ಸಂಸ್ಥೆ ಆರಂಭ : ಸಚಿವ ಕೋಟ

ಮಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸ್ವಾತಂತ್ರ್ಯ ವೀರರ ಹೆಸರಿನಲ್ಲಿ ಸೈನಿಕ ತರಬೇತಿ ಸಂಸ್ಥೆಗಳನ್ನು ಆರಂಭಿಸಲಾಗುವುದು. ಇದು ಅಗ್ನಿಪಥ ಯೋಜನೆಗೆ ಪೂರಕವಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ ನ ಯೋಜನೆಯಡಿಯಲ್ಲಿ ನಿರ್ಮಾಣವಾಗುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರ ವಸತಿ ನಿಲಯದ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಸರ್ಕಾರಿ ನೌಕರಿಯ ಬಗ್ಗೆ ಕರಾವಳಿ ಜನರಿಗೆ ಹೆಚ್ಚಿನ ಮಾಹಿತಿ, ತರಬೇತಿಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ ಅವರು, ಸಮಾಜಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಹೊಸ ಸ್ಪರ್ಷ ನೀಡಲಾಗುತ್ತಿದೆ. ಇಲಾಖೆಯ 1704 ವಸತಿ ಶಾಲೆಗಳಲ್ಲಿ 1.8 ಲಕ್ಷ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಸರ್ಕಾರ 6 ನೇ ತರಗತಿ ನಂತರದ ಮಕ್ಕಳಿಗೆ ಆತ್ಮರಕ್ಷಣೆಗೆ ಒನಕೆ ಓಬವ್ವ ಹೆಸರಿನಲ್ಲಿ ಕರಾಟೆ ತರಬೇತಿ ನೀಡಲು ನಿರ್ಧರಿಸಲಾಗಿದೆ. ಇದರಿಂದ ಕರಾಟೆ ಕಲಿತ ಹೆಣ್ಣುಮಕ್ಕಳಿಗೆ ಉದ್ಯೋಗವೂ ದೊರೆಯಲಿದೆ ಎಂದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

15 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

16 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

16 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

16 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

16 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago