Featured

ಮಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಪ್ರತಿಮೆ ಅನಾವರಣಗೊಳಿಸಿದ ಮುಖ್ಯಮಂತ್ರಿ – Vishwanews24

ಮಂಗಳೂರು: ಕೆದಂಬಾಡಿ ರಾಮಯ್ಯ ಗೌಡ ಪ್ರತಿಮೆ ಅನಾವರಣಗೊಳಿಸಿದ ಮುಖ್ಯಮಂತ್ರಿ

ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂಗಳೂರಿನ ಬಾವುಟಗುಡ್ಡೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು.

ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್. ಅಂಗಾರ, ಐಟಿ, ಬಿಟಿ, ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಶಾಸಕರು, ಜಿಲ್ಲೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮಂಗಳೂರು: ಎ. ಜೆ.ಆಸ್ಪತ್ರೆಯಲ್ಲಿ ನಳಿನ್ ಕುಮಾರ್ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ – Vishwanews24

Vishwa News 24

Recent Posts

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

18 minutes ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

58 minutes ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

1 hour ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

1 hour ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

2 hours ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

2 hours ago