ಮಂಗಳೂರು: ನಗರದ ಹಂಪನಕಟ್ಟೆಯಲ್ಲಿ ಶೂ ಅಂಗಡಿಯೊಂದಕ್ಕೆ ಬೆಂಕಿ ತಗುಲಿ ಅಂಗಡಿ ಸಂಪೂರ್ಣ ಭಸ್ಮಗೊಂಡ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ಬೆಂಕಿಯ ಕೆನ್ನಾಲಿಗೆ ಪಕ್ಕದ ಎರಡು ಅಂಗಡಿಗಳಿಗೂ ವ್ಯಾಪಿಸಿದ್ದು, ಯುರೋಪ್ ಹೆಸರಿನ ಶೂ ಅಂಗಡಿ ಸಂಪೂರ್ಣ ಸುಟ್ಟು ಹೋಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಘಟನೆಯಿಂದ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…