Featured

ಮಂಗಳೂರು: ಹಣ ಡಬಲ್ ಮಾಡಿ ಕೊಡುವ ಭರವಸೆ ನೀಡಿ ವಂಚನೆ : ಪ್ರಕರಣ ದಾಖಲು – Vishwanews24

ಮಂಗಳೂರು: ಹಣ ಡಬಲ್ ಮಾಡಿ ಕೊಡುವ ಭರವಸೆ : ಟಿಕ್ ಟಾಕ್ ಸ್ಟಾರ್ ಒಬ್ಬರ ವಿಡಿಯೋ ನೋಡಿ ಮೋಸ ಹೋದ ಯುವಕ

ಮಂಗಳೂರು: ಹಣ ಡಬಲ್ ಮಾಡಿ ಕೊಡುವ ಭರವಸೆ ನೀಡಿದ ಟಿಕ್ ಟಾಕ್ ಸ್ಟಾರ್ ಒಬ್ಬರ ವಿಡಿಯೋವನ್ನು ನೋಡಿ ಹಣ ಹೂಡಿಕೆ ಮಾಡಿದ ಯುವಕ ಮೋಸ ಹೋಗಿದ್ದು, ಈ ಬಗ್ಗೆ ಸೈಬರ್ ಕ್ರೈಂ ಠಾಣೆಗೆ ಯುವಕ ದೂರು ನೀಡಿದ್ದಾರೆ.

ಸೋನು ಶ್ರೀನಿವಾಸ ಗೌಡ ಎಂಬ ಟಿಕ್ ಟಾಕ್ ಸ್ಟಾರ್ ಸೋಶಿಯಲ್ ಮೀಡಿಯಾ ಪ್ರೊಮೋಷನ್‌ನಲ್ಲಿ ಟ್ರೇಡರ್ ಸ್ಟೆಲ್ಲಾ ಕುರಿತು ವೀಡಿಯೋ ಮಾಡಿದ್ದು, ಇದನ್ನು ನೋಡಿದ ಮಂಗಳೂರಿನ ಯುವಕನೊಬ್ಬ ಹಣ ಹೂಡಿಕೆ ಮಾಡಿ ಇದೀಗ ಮೋಸ ಹೋಗಿದ್ದಾನೆ.

ತಾನು ಮೋಸ ಹೋಗಿರುವ ಕುರಿತು ಮಾತನಾಡಿದ ಯುವಕ, ಸೋನು ಶ್ರೀನಿವಾಸ ಗೌಡ ಅವರು ಟ್ರೇಡರ್ ಸ್ಟೆಲ್ಲಾ ಎಂಬ ಆಪ್‌ ಕುರಿತಾಗಿ ಮಾಡಿರುವ ವಿಡಿಯೋವನ್ನು ನಂಬಿ ನಾನು 10 ಸಾವಿರ ಹಣ ಕಳುಹಿಸಿದ್ದೇನೆ ಆದರೆ ಇದೀಗ ನನಗೆ ಮೋಸವಾಗಿದ್ದು, ಯಾರೂ ಹಣ ಹೂಡಿಕೆ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.

ಇನ್ನು ಈ ಕುರಿತು ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

13 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

13 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

14 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

14 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

15 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

15 hours ago