ಮಂಗಳೂರು: ಹಣ ಡಬಲ್ ಮಾಡಿ ಕೊಡುವ ಭರವಸೆ ನೀಡಿದ ಟಿಕ್ ಟಾಕ್ ಸ್ಟಾರ್ ಒಬ್ಬರ ವಿಡಿಯೋವನ್ನು ನೋಡಿ ಹಣ ಹೂಡಿಕೆ ಮಾಡಿದ ಯುವಕ ಮೋಸ ಹೋಗಿದ್ದು, ಈ ಬಗ್ಗೆ ಸೈಬರ್ ಕ್ರೈಂ ಠಾಣೆಗೆ ಯುವಕ ದೂರು ನೀಡಿದ್ದಾರೆ.
ಸೋನು ಶ್ರೀನಿವಾಸ ಗೌಡ ಎಂಬ ಟಿಕ್ ಟಾಕ್ ಸ್ಟಾರ್ ಸೋಶಿಯಲ್ ಮೀಡಿಯಾ ಪ್ರೊಮೋಷನ್‌ನಲ್ಲಿ ಟ್ರೇಡರ್ ಸ್ಟೆಲ್ಲಾ ಕುರಿತು ವೀಡಿಯೋ ಮಾಡಿದ್ದು, ಇದನ್ನು ನೋಡಿದ ಮಂಗಳೂರಿನ ಯುವಕನೊಬ್ಬ ಹಣ ಹೂಡಿಕೆ ಮಾಡಿ ಇದೀಗ ಮೋಸ ಹೋಗಿದ್ದಾನೆ.
ತಾನು ಮೋಸ ಹೋಗಿರುವ ಕುರಿತು ಮಾತನಾಡಿದ ಯುವಕ, ಸೋನು ಶ್ರೀನಿವಾಸ ಗೌಡ ಅವರು ಟ್ರೇಡರ್ ಸ್ಟೆಲ್ಲಾ ಎಂಬ ಆಪ್ ಕುರಿತಾಗಿ ಮಾಡಿರುವ ವಿಡಿಯೋವನ್ನು ನಂಬಿ ನಾನು 10 ಸಾವಿರ ಹಣ ಕಳುಹಿಸಿದ್ದೇನೆ ಆದರೆ ಇದೀಗ ನನಗೆ ಮೋಸವಾಗಿದ್ದು, ಯಾರೂ ಹಣ ಹೂಡಿಕೆ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.
ಇನ್ನು ಈ ಕುರಿತು ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…