Featured

ಮಂಗಳೂರು: ಹಳಿ ತಪ್ಪಿದ ಗೂಡ್ಸ್ ರೈಲು – Vishwanews24

ಮಂಗಳೂರು: ಹಳಿ ತಪ್ಪಿದ ಗೂಡ್ಸ್ ರೈಲು
ಮಂಗಳೂರು: ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣದ ಬಳಿ ಶುಕ್ರವಾರ ತಡರಾತ್ರಿ ಗೂಡ್ಸ್ ರೈಲು ಹಳಿ ತಪ್ಪಿದ ಘಟನೆ ನಡೆದಿದೆ.

ಜು. 22ರ ಶುಕ್ರವಾರ ಸುಮಾರು 10.35 ಕ್ಕೆ ಈ ಘಟನೆ ನಡೆದಿದ್ದು, , ಮಂಗಳೂರು ಜಂಕ್ಷನ್‌ನಲ್ಲಿ ರೈಲಿನ ಎರಡು ಸರಕು ಬೋಗಿಗಳು ಹಳಿತಪ್ಪಿದ ಪರಿಣಾಮ ಪಕ್ಕದಲ್ಲೇ ಇದ್ದ ಕಂಬಕ್ಕೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಕೂಡಲೇ ಸಿಬಂದಿಗಳು ಕಾರ್ಯಚರಣೆ ನಡೆಸಿ ಬೋಗಿಗಳನ್ನು ತೆರವುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯಿಂದಾಗಿ ಈ ಮಾರ್ಗವಾಗಿ ಸಂಚರಿಸುವ ಪ್ರಯಾಣಿಕ ರೈಲುಗಳ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ತಿಳಿದುಬಂದಿದೆ

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

2 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

7 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

8 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

9 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

9 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

9 hours ago