ಮಂಗಳೂರು: ನಗರದ ಜೈಲು ರಸ್ತೆಯ ಬಳಿ ಹಳೆ ಮನೆಯೊಂದನ್ನು ಕೆಡವುತ್ತಿದ್ದಾಗ ಗೋಡೆ ಕುಸಿದು ಇಬ್ಬರು ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಜೇಮ್ಸ್ ಸ್ಯಾಮುವೆಲ್ ಜತ್ತನ್ನ ಮತ್ತು ಅಡ್ವಿನ್ ಮೃತ ದುರ್ದೈವಿಗಳು.
ಗುರುವಾರ ಬೆಳಗ್ಗೆ ಘಟನೆ ನಡೆದಿದ್ದು, ಜೆಸಿಬಿ ಮೂಲಕ ಮನೆ ಕೆಡವುತ್ತಿದ್ದಾಗ ಕಾಂಕ್ರೀಟ್ ಲಿಂಟೆಲ್ ಸಹಿತ ಗೋಡೆ ಮೈಮೇಲೆ ಬಿದ್ದು ಮೃತಪಟ್ಟಿದ್ದಾರೆ.
ಜೇಮ್ಸ್ ಅವರು ಹಳೆ ಮನೆಯನ್ನು ಕೆಡವಿ ಹೊಸ ಮನೆ ನಿರ್ಮಿಸುವ ಉದ್ದೇಶದಿಂದ ಬಹರೈನ್ ನಿಂದ ಬಂದಿದ್ದರು. ಅಡ್ವಿನ್ ಪಕ್ಕದ ಮನೆಯವರಾಗಿದ್ದು ಸೋದರ ಸಂಬಂಧಿಯಾಗಿದ್ದರು.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…