ಮಂಗಳೂರು,: ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಎಂಬಿಬಿಎಸ್ ಕಲಿಯುವ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ಕಟ್ಟಡದಿಂದ ಹಾರಿ ಆತ್ಮಹತ್ಯೆಗೈದ ಘಟನೆ ಇಂದು ಮುಂಜಾವ ನಡೆದಿದೆ.
ಆತ್ಮಹತ್ಯೆಗೈದ ವಿದ್ಯಾರ್ಥಿನಿಯನ್ನು ಪ್ರಕೃತಿ ಶೆಟ್ಟಿ (20) ಎಂದು ಗುರುತಿಸಲಾಗಿದೆ. ಈ ವಿದ್ಯಾರ್ಥಿನಿಯು ಮೆಡಿಕಲ್ ಕಾಲೇಜಿಗೆ ಸಂಬಂಧಿಸಿದ ಹಾಸ್ಟೆಲ್‌ನಲ್ಲಿದ್ದರು. ಇಂದು ಮುಂಜಾವ ಸುಮಾರು 3 ಗಂಟೆಗೆ ಹಾಸ್ಟೆಲ್ ಕಟ್ಟಡದ 6ನೆ ಮಹಡಿಯಿಂದ ಹಾರಿ ಆತ್ಮಹತ್ಯೆ ಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ ಬೆಂಗಳೂರು: ಬೇಕರಿಯ…
ಮಂಗಳೂರು: ಬಕ್ರೀದ್ ಹಿನ್ನೆಲೆ ಅಕ್ರಮ ದನಕರುಗಳ ಹತ್ಯೆ ಸಾಗಾಟಕ್ಕೆ ಅವಕಾಶವಿಲ್ಲ : ದ.ಕ. ಡಿಸಿ ಸೂಚನೆ ಮಂಗಳೂರು: ಮುಂಬರುವ ಬಕ್ರೀದ್…
ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ ..! ಬೆಂಗಳೂರು : ಮೂರು ವರ್ಷಗಳಿಂದ ರಾಜ್ಯವನ್ನು ಆಳಿದ ಸಿದ್ದರಾಮಯ್ಯ ಆಳ್ವಿಕೆ…
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…