Featured

ಮಂಗಳೂರು : ಹಿಂದೂ ಧರ್ಮದ ಬಗ್ಗೆ ಮಾತನಾಡಿದರೆ ಕೋಮುದ್ವೇಷ ಭಾಷಣನಾ…? ಕಲ್ಲಡ್ಕ ಪ್ರಭಾಕರ್ ಭಟ್ – Vishwanews24

ನಾವು ಸತ್ಯ ಮಾತನಾಡುತ್ತೇವೆ ಇದನ್ನು ತಪ್ಪು ಎಂದು ಹೇಳುವವರು ದೈರ್ಯ್ಯದಿಂದ ಎದುರು ಬಂದು ಹೇಳಲಿ..

ಸಾಮರಸ್ಯದ ಜೀವನ ಮಾಡಬೇಕೆಂದರೆ ಈ ದೇಶದಲ್ಲಿ ಬದುಕಿ..

ಹಿಂದೂಸ್ಥಾನಾದಲ್ಲಿ ಇರುವವರು ಹಿಂದೂಗಳು ಇದರಲ್ಲಿ ಕೋಮುದ್ವೇಷದ ಪ್ರಶ್ನೆಯೇ ಇಲ್ಲ..

ಮಂಗಳೂರು : ನಾವು ಸತ್ಯ ಮಾತನಾಡುತ್ತೇವೆ ಇದನ್ನು ತಪ್ಪು ಎಂದು ಹೇಳುವವರು ದೈರ್ಯ್ಯದಿಂದ ಎದುರು ಬಂದು ಹೇಳಲಿ ನಾನು ಅದಕ್ಕೆ ಉತ್ತರ ಕೊಡ್ತೇನೆ ಎಂದು ಆರ್ ಎಸ್ ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.

ಮಂಗಳೂರು ವಿಶ್ವವಿದ್ಯಾಲಯಕ್ಕೆ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಡಾ.ಪ್ರಭಾಕರ್ ಭೇಟಿಗೆ ಸಿಎಫ್ಐ ವಿರೋಧಿಸಿ ಪ್ರತಿಭಟನೆ ನಡೆಸಿದ ವಿಚಾರಕ್ಕೆ ಮಾತನಾಡಿದ ಅವರು ಯಾರು ಬೇಕಾದರೂ ಪ್ರತಿಭಟನೆ ಮಾಡಬಹುದು, ವಿರೋಧಿಸುವವರು ವಿರೋಧ ಮಾಡ್ತಾರೆ ದೇಶಕ್ಕೋಸ್ಕರ ಕೆಲಸ ಮಾಡುವವರು ಕೆಲಸ ಮಾಡ್ತಾರೆ. ಸಾಮರಸ್ಯದ ಜೀವನ ಮಾಡಬೇಕೆಂದರೆ ಈ ದೇಶದಲ್ಲಿ ಬದುಕಿ, ಆಗುದಿಲ್ಲ ಎಂದಾದರೆ ಎಲ್ಲಿ ಬೇಕಾದರೂ ಹೋಗಿ ಬದುಕಿ ನಮಗೆ ಯಾವುದೇ ಸಮಸ್ಯೆಯಿಲ್ಲ ಎಂದರು.

ನಾನು ಈ ಭಾಷಣದಲ್ಲಿ ಕೋಮು ದ್ವೇಷ ಹರಡಿಸಿದ್ನಾ? ಕೋಮು ದ್ವೇಷ ಅಂದ್ರೆ ಏನು ಹಿಂದೂ ಧರ್ಮದ ಬಗ್ಗೆ ಮಾತನಾಡಿದ್ರೆ ಕೋಮುನಾ? ಎಂದು ಪ್ರಶ್ನಿಸಿದ ಅವರು ಹಿಂದೂ ಎನ್ನುವುದು ಈ ದೇಶದ ಹೆಸರು ಭಾರತದಲ್ಲಿ ಇರುವವರು ಭಾರತೀಯರು, ಹಿಂದೂಸ್ಥಾನಾದಲ್ಲಿ ಇರುವವರು ಹಿಂದೂಗಳು ಇದರಲ್ಲಿ ಕೋಮುದ್ವೇಷದ ಪ್ರಶ್ನೆಯೇ ಇಲ್ಲ, ಈ ದೇಶದಲ್ಲಿ ಇರುವವರು ಎಲ್ಲಾ ಹಿಂದೂಗಳು, ಬ್ರಿಟಿಷರು ಬಂದು ಅದನ್ನು ವ್ಯತ್ಯಾಸ ಮಾಡಿದ್ರು ಅಷ್ಟೇ ಹಿಂದೂಗಳ‌ ಜೊತೆ ಜೊತೆಯಲ್ಲಿ ಎಲ್ಲರೂ ಬದುಕುವ ಪ್ರಯತ್ನ ಮಾಡಬೇಕು ಎಂದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago