ಮಂಗಳೂರು : ನಾವು ಸತ್ಯ ಮಾತನಾಡುತ್ತೇವೆ ಇದನ್ನು ತಪ್ಪು ಎಂದು ಹೇಳುವವರು ದೈರ್ಯ್ಯದಿಂದ ಎದುರು ಬಂದು ಹೇಳಲಿ ನಾನು ಅದಕ್ಕೆ ಉತ್ತರ ಕೊಡ್ತೇನೆ ಎಂದು ಆರ್ ಎಸ್ ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.
ಮಂಗಳೂರು ವಿಶ್ವವಿದ್ಯಾಲಯಕ್ಕೆ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಡಾ.ಪ್ರಭಾಕರ್ ಭೇಟಿಗೆ ಸಿಎಫ್ಐ ವಿರೋಧಿಸಿ ಪ್ರತಿಭಟನೆ ನಡೆಸಿದ ವಿಚಾರಕ್ಕೆ ಮಾತನಾಡಿದ ಅವರು ಯಾರು ಬೇಕಾದರೂ ಪ್ರತಿಭಟನೆ ಮಾಡಬಹುದು, ವಿರೋಧಿಸುವವರು ವಿರೋಧ ಮಾಡ್ತಾರೆ ದೇಶಕ್ಕೋಸ್ಕರ ಕೆಲಸ ಮಾಡುವವರು ಕೆಲಸ ಮಾಡ್ತಾರೆ. ಸಾಮರಸ್ಯದ ಜೀವನ ಮಾಡಬೇಕೆಂದರೆ ಈ ದೇಶದಲ್ಲಿ ಬದುಕಿ, ಆಗುದಿಲ್ಲ ಎಂದಾದರೆ ಎಲ್ಲಿ ಬೇಕಾದರೂ ಹೋಗಿ ಬದುಕಿ ನಮಗೆ ಯಾವುದೇ ಸಮಸ್ಯೆಯಿಲ್ಲ ಎಂದರು.
ನಾನು ಈ ಭಾಷಣದಲ್ಲಿ ಕೋಮು ದ್ವೇಷ ಹರಡಿಸಿದ್ನಾ? ಕೋಮು ದ್ವೇಷ ಅಂದ್ರೆ ಏನು ಹಿಂದೂ ಧರ್ಮದ ಬಗ್ಗೆ ಮಾತನಾಡಿದ್ರೆ ಕೋಮುನಾ? ಎಂದು ಪ್ರಶ್ನಿಸಿದ ಅವರು ಹಿಂದೂ ಎನ್ನುವುದು ಈ ದೇಶದ ಹೆಸರು ಭಾರತದಲ್ಲಿ ಇರುವವರು ಭಾರತೀಯರು, ಹಿಂದೂಸ್ಥಾನಾದಲ್ಲಿ ಇರುವವರು ಹಿಂದೂಗಳು ಇದರಲ್ಲಿ ಕೋಮುದ್ವೇಷದ ಪ್ರಶ್ನೆಯೇ ಇಲ್ಲ, ಈ ದೇಶದಲ್ಲಿ ಇರುವವರು ಎಲ್ಲಾ ಹಿಂದೂಗಳು, ಬ್ರಿಟಿಷರು ಬಂದು ಅದನ್ನು ವ್ಯತ್ಯಾಸ ಮಾಡಿದ್ರು ಅಷ್ಟೇ ಹಿಂದೂಗಳ ಜೊತೆ ಜೊತೆಯಲ್ಲಿ ಎಲ್ಲರೂ ಬದುಕುವ ಪ್ರಯತ್ನ ಮಾಡಬೇಕು ಎಂದರು.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…