Featured

ಮಂಗಳೂರು : ಹಿಂದೂ ಸಂಘಟನೆ ಮುಖಂಡ ಅವಿನಾಶ್ ಪುರುಷರಕಟ್ಟೆ ಗಡಿಪಾರಿಗೆ ಆದೇಶ – vishwanews24

ಮಂಗಳೂರು : ಹಿಂದೂ ಸಂಘಟನೆ ಮುಖಂಡ ಅವಿನಾಶ್ ಪುರುಷರಕಟ್ಟೆ ಗಡಿಪಾರಿಗೆ ಆದೇಶ

ಮಂಗಳೂರು: ಹಿಂದೂ ಸಂಘಟನೆಯ ಮುಖಂಡ ಅವಿನಾಶ್ ಪುರುಷರಕಟ್ಟೆ ಗಡಿಪಾರಿಗೆ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯಿಂದ ನೋಟಿಸ್ ನೀಡಲಾಗಿದೆ.

ಇಂದು ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ. ಅವಿನಾಶ್​ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಪುರುಷರಕಟ್ಟೆ ನಿವಾಸಿ. ಒಂದು ವೇಳೆ ಅವಿನಾಶ್ ವಿಚಾರಣೆಗೆ ಹಾಜರಾಗದಿದ್ದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಿಂದ ಬೀದರ್​ಗೆ ಗಡಿಪಾರು ಮಾಡುವುದಾಗಿ ನೋಟಿಸ್​ನಲ್ಲಿ ಈ ಬಗ್ಗೆ ಸಹಾಯಕ ಆಯುಕ್ತರ ಕಚೇರಿ ಉಲ್ಲೇಖ ಮಾಡಿದ್ದಾರೆ. ಹಿಂದೂ ಮುಖಂಡ ಅವಿನಾಶ್ ಪುರುಷರಕಟ್ಟೆ ಇವರನ್ನು ದಕ್ಷಿಣ ಕನ್ನಡ ಕರ್ನಾಟಕ ಪೊಲೀಸ್ ಕಾಯ್ದೆ- 1963 ಕಲಂ 55(ಎ) ಮತ್ತು (ಬಿ) ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಕುರಿತು ಪುತ್ತೂರು ಸಹಾಯಕ ಆಯುಕ್ತರ ಕಚೇರಿಯ ನ್ಯಾಯಾಲಯದಲ್ಲಿ ಜ 24 ರಂದು ಪೂರ್ವಾಹ್ನ 11.00 ಘಂಟೆಗೆ ವಿಚಾರಣೆಗೆ ನಿಗದಿಪಡಿಸಲಾಗಿದೆ.

ಈ ಪ್ರಕರಣದಲ್ಲಿ ನೀವು ಸ್ವತಃ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ತಿಳಿಸಲಾಗಿದೆ. ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ನಿಮಗೆ ಆಸಕ್ತಿ ಇಲ್ಲವೆಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ಏಕಪಕ್ಷಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

18 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

18 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago