ಮಂಗಳೂರು: ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ನಗರದ ಕಾರ್ ಸ್ಟ್ರೀಟ್ ಕಾಲೇಜಿನಲ್ಲಿ ನಡೆದ ಘಟನೆಯನ್ನು ಮಾಜಿ ಸಚಿವ ಹಾಗೂ ವಿಧಾನ ಸಭಾ ವಿಪಕ್ಷ ಉಪ ನಾಯಕ ಯು.ಟಿ. ಖಾದರ್ ಖಂಡಿಸಿದ್ದಾರೆ.
ಹಿಜಾಬ್ ವಿಚಾರದಲ್ಲಿ ಜಿಲ್ಲೆಯ ಇಷ್ಟು ಹೆಸರು ಹಾಳಾಗುತ್ತಿದೆ. ಹೆಣ್ಣು ಮಕ್ಕಳಿಗೆ ಈ ರೀತಿ ಅಗೌರವ ತೋರಿಸುವುದು ಸರಿಯಾ? ಎಂದು ಮಾಜಿ ಸಚಿವ ಖಾದರ್ ಪ್ರಶ್ನಿಸಿದ್ದಾರೆ. ಹುಡುಗರು ದಬ್ಬಾಳಿಕೆ ಮಾಡಿದಾಗ ಪ್ರಾಂಶುಪಾಲರು, ಆಡಳಿತ ಮಂಡಳಿ ತಕ್ಕ ಕ್ರಮ ತೆಗೆದುಕೊಳ್ಳಬೇಕು. ಯಾರು ಭಯ, ಗೊಂದಲದ ವಾತಾವರಣ ಸೃಷ್ಟಿ ಮಾಡ್ತಾರೋ, ಅಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ ನಮಗೆ ಶಾಂತಿ, ಸೌಹಾರ್ದ ಬೇಕು ಎಂದು ಮಾಜಿ ಸಚಿವ ಯು.ಟಿ. ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ.
ಕಾರ್ ಸ್ಟೀಟ್ ಕಾಲೇಜಿನಲ್ಲಿ ನಡೆದ ಹಿಜಾಬ್ ಗಲಾಟೆ ಪ್ರಕರಣ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಉನ್ನತ ಮಟ್ಟದ ಅಧಿಕಾರಿಗಳನ್ನು ನೇಮಿಸಿ ಸತ್ಯಾಂಶ ಹೊರಗೆ ಹಾಕಲಿ ಎಂದು ಮಂಗಳೂರಿನಲ್ಲಿ ವಿಧಾನ ಸಭಾ ವಿಪಕ್ಷ ಉಪ ನಾಯಕ ಯು.ಟಿ ಖಾದರ್ ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…