ಮಂಗಳೂರು : ಹಿಜಾಬ್ ವಿವಾದದ ಹಿನ್ನಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ, ಶಾಲಾ ಕಾಲೇಜುಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ಮತ್ತೆ ಸೆಕ್ಷನ್ 144ರಂತೆ ನಿಷೇದಾಜ್ಞೆ ಜಾರಿಗೊಳಿಸಿ ಮಂಗಳೂರು ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ಫೆ 28 ರಿಂದ ಮಾ.5 ರವರೆಗೆ ನಿಷೇದಾಜ್ಞೆ ಹೊರಡಿಸಲಾಗಿತ್ತು. ವಿವಾದ ನ್ಯಾಯಾಲಯದಲ್ಲಿ ಇನ್ನೂ ಇತ್ಯರ್ಥವಾಗದ ಹಿನ್ನಲೆಯಲ್ಲಿ ಹಾಗೂ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಈ ವಿವಾದಕ್ಕೆ ಸಂಬಂಧಿಸಿ ಅಹಿತಕರ ಘಟನೆ ನಡೆದಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಮಮ್ಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಶಾಲಾ ಕಾಲೇಜು ಗಳ ಸುತ್ತಲಿನ 200ಮೀ ವ್ಯಾಪ್ತಿ ಪ್ರದೇಶದಲ್ಲಿ ಮತ್ತೆ ಮಾ.8 ರ ಬೆಳಗ್ಗೆ 6ರಿಂದ ಮಾ.12ರ ಸಂಜೆಯವರೆಗೆ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…