ಮಂಗಳೂರು: ವಿದ್ಯಾರ್ಥಿನಿ ಹಿಬಾ ಶೇಖ್ ಮೇಲೆ ಎಫ್ ಐಆರ್ ದಾಖಲು ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ವಿದ್ಯಾರ್ಥಿನಿ ಹಿಬಾ ಶೇಖ್ ಸುದ್ದಿಗೋಷ್ಟಿ ನಡೆಸಿ ಖಂಡಿಸಿದ್ದಾರೆ.
ಸಾಯಿ ಸಂದೇಶ್, ಇತರರ ವಿರುದ್ಧ ದೌರ್ಜನ್ಯ ಕೇಸ್ ಹಾಕಿದ್ದೆ. ಆದರೆ ಅದಕ್ಕೆ ಪೂರಕವಾದ ಸೆಕ್ಷನ್ ಹಾಕಿಲ್ಲ. ಯಾಕಾಗಿ ದೌರ್ಜನ್ಯ ಸೆಕ್ಷನ್ ಹಾಕಿಲ್ಲ ಎಂದು ಕಮೀಷನರ್ ಉತ್ತರಿಸಬೇಕಿದೆ. ಸಾಯಿ ಸಂದೇಶ್ ಗೆ ಬಂದಿರುವ ಕೊಲೆ ಬೆದರಿಕೆಗೂ ನಮಗೂ ಸಂಬಂಧವಿಲ್ಲ. ಅಂತಹ ಪೋಸ್ಟ್ ಗಳನ್ನು ನಾವ್ಯಾರೂ ಒಪ್ಪಿಕೊಳ್ಳಲಾರೆವು. ಆದರೆ ನಮ್ಮ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದೆ. ಕವನಾ ಶೆಟ್ಟಿ ಎಂಬಾಕೆ ಸುಳ್ಳು ಆರೋಪ ಹೊರಿಸಿ ದೂರು ನೀಡಿದ್ದಾಳೆ ಎಂದು ಆರೋಪಿಸಿದ್ದಾರೆ.
ಎಬಿವಿಪಿ ಕಾರ್ಯಕರ್ತೆ ಕವನಾ ಶೆಟ್ಟಿಯಿಂದ ಸುಳ್ಳು ದೂರು ನೀಡಿದ್ದು, ಕವನಾ ಶೆಟ್ಟಿ ಘಟನಾ ಸ್ಥಳದಲ್ಲಿ ಇರಲೇ ಇಲ್ಲ. ನಾನು ಮತ್ತು ನನ್ನ ಸಹಪಾಠಿ ಬೆದರಿಸಿದ್ದಾಗಿ ದೂರು ನೀಡಿದ್ದಾರೆ. ಆದರೆ ಸ್ಥಳದಲ್ಲಿ ಇಲ್ಲದವರ ಮೇಲೂ ಕೇಸ್ ದಾಖಲಾಗಿದೆ. ಜಾಲತಾಣದಲ್ಲಿ ಬರುವ ಬೆದರಿಕೆಗೂ ನಮಗೂ ಸಂಬಂಧವಿಲ್ಲ. ಆದರೆ ಅದನ್ನ ನಾವೇ ಮಾಡಿದ್ದಾಗಿ ಸುಳ್ಳು ಆರೋಪಿಸಲಾಗಿದೆ. ಸಾಯಿ ಸಂದೇಶ್ ಮತ್ತು ಸಹಚರರ ಮೇಲೆ ಕ್ರಮ ಆಗಬೇಕು ಎಂದು ಸುದ್ದಿಗೋಷ್ಟಿಯಲ್ಲಿ ವಿದ್ಯಾರ್ಥಿನಿ ಹಿಬಾ ಶೇಖ್ ಒತ್ತಾಯಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…