ಮಂಗಳೂರು: ಹಿರಿಯ ಪತ್ರಕರ್ತ , ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಗುರುವಪ್ಪ ಬಾಳೆಪುಣಿ (62) ಅಲ್ಪಕಾಲದ ಅಸೌಖ್ಯದಿಂದ ಇಂದು ಬಾಳೆಪುಣಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಬಾಳೆಪುಣಿ ಅವರು 26 ವರ್ಷ ಹೊಸದಿಗಂತ ಪತ್ರಿಕೆಯ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದರು.
ಮಂಗಳೂರು ಮಿತ್ರ , ಕರಾವಳಿ ಅಲೆ ಪತ್ರಿಕೆಗಳಲ್ಲಿಯೂ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದರು.ಹರೇಕಳ ಹಾಜಬ್ಬ ಅವರನ್ನು ಮೊದಲ ಬಾರಿಗೆ ನಾಡಿಗೆ ಪರಿಚಯಿಸಿದ ಕೀರ್ತಿ ಇವರದ್ದು. ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ರಾಜ್ಯ ಸರ್ಕಾರದ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ, ರಾಷ್ಟ್ರೀಯ ಮಟ್ಟದ ಸರೋಜಿನಿ ನಾಯ್ಡು ಪ್ರಶಸ್ತಿ ಸಹಿತ ಹಲವು ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…