ಮಂಗಳೂರು : ಬಿಎಂಡಬ್ಲ್ಯು ಕಾರೊಂದು ಹೆದ್ದಾರಿ ಮಧ್ಯೆ ಹೊತ್ತಿ ಉರಿದ ಘಟನೆ ಮಂಗಳೂರು ನಗರದ ಅಡ್ಯಾರ್ ನಲ್ಲಿ ನಡೆದಿದೆ. ಬೆಂಕಿ ಅನಾಹುತಕ್ಕೆ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಮುಂಭಾಗದಲ್ಲಿ ಮಧ್ಯಾಹ್ನ 1.30ರ ಸುಮಾರಿಗೆ ಘಟನೆ ನಡೆದಿದೆ. ಬಿಸಿ ರೋಡ್ ಕಡೆಯಿಂದ ಚಾಲಕ ಗುರುದೀಪ್ ಎಂಬವರು ಕಾರನ್ನು ಚಲಾಯಿಸಿಕೊಂಡು ಬಂದಿದ್ದು ಸಹ್ಯಾದ್ರಿ ಕಾಲೇಜು ಮುಂಭಾಗಕ್ಕೆ ತಲುಪುತ್ತಿದ್ದಂತೆ ಮುಂಭಾಗದಲ್ಲಿ ಹೊಗೆ ಕಾಣಿಸಿಕೊಂಡಿದೆ.
ಶನಿವಾರ ಮಧ್ಯಾಹ್ನದ ಹೊತ್ತಿಗೆ ಘಟನೆ ಸಂಭವಿಸಿದ್ದು ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಕಾರು ಚಾಲಕ ಕಾರನ್ನು ನಿಲ್ಲಿಸಿದ್ದು ಕೂಡಲೇ ಕಾರಿನಲ್ಲಿದ್ದವರು ಹೊರ ಬಂದು ಜೀವ ಉಳಿಸಿಕೊಂಡಿದ್ದಾರೆ.
ಬೆಂಕಿ ಅವಘಡದಿಂದ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…