ಮಂಗಳೂರು : ಮಂಗಳೂರು – ಹೈದರಾಬಾದ್‌ನ ಇಂಡಿಗೋ ಏರ್ ಲೈನ್ಸ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿರುವ ಹಿನ್ನಲೆಯಲ್ಲಿ ಟೇಕ್ ಆಫ್ ಆಗಲು ಮುಂದಾಗಿದ್ದ ವಿಮಾಣವನ್ನು ನಿಲ್ಲಿಸಿ ಪ್ರಯಾಣಿಕರನ್ನು ಕೆಳಗೆ ಇಳಿಸಲಾಗಿದೆ ಎಂದು ತಿಳಿದು ಬಂದಿದೆ.
ವಿಮಾನದಲ್ಲಿ ಮತ್ತೊಂದು ಶಂಕಿತ ಬ್ಯಾಂಗ್ ಪತ್ತೆಯಾದ ಹಿನ್ನಲೆಯಲ್ಲಿ ಕಾರ್ಯಚರಣೆ ನಡೆಸುವ ಸಿದ್ಧತೆ ಮಾಡಲಾಗಿದೆ ಎಂದು ಹೇಳಲಾಗಿದೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ನಿಲ್ಲಿಸಲಾಗಿರುವ ಎಲ್ಲಾ ವಿಮಾನಗಳ ತಪಾಸಣೆ ಕಾರ್ಯ ಆರಂಭ ಮಾಡಲಾಗಿದೆ ಎಂದು ತಿಳಿದುಬಂದಿದೆ.
ವಿಮಾನ ಏರಿದ್ದ 126 ಪ್ರಯಾಣಿಕರನ್ನು ಕೆಳಗಿಳಿಸಿ ತೀವ್ರ ತಪಾಸಣೆ ನಡೆಸಲಾಗಿದೆ.ಮತ್ತೆ ಮತ್ತೆ ಬಾಂಬ್ ಭೀತಿ ಹಿನ್ನಲೆಯಲ್ಲಿ ಬಜ್ಪೆ ವಿಮಾನನಿಲ್ದಾಣದಲ್ಲಿ ಆತಂಕ ನಿರ್ಮಾಣವಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…