Featured

ಮಂಗಳೂರು-ಹೊಸದುರ್ಗ : ವೋಲ್ವೋ ಸಾರಿಗೆ ಕಾರ್ಯಾಚರಣೆ – Vishwanews24

ಮಂಗಳೂರು-ಹೊಸದುರ್ಗ : ವೋಲ್ವೋ ಸಾರಿಗೆ ಕಾರ್ಯಾಚರಣೆ – Vishwanews24

ಉಡುಪಿ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮಂಗಳೂರು ವಿಭಾಗದಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು-ಹೊಸದುರ್ಗ ಮಾರ್ಗದಲ್ಲಿ ಪ್ರತಿಷ್ಠಿತ ವೋಲ್ವೋ ಸಾರಿಗೆಯನ್ನು ಈಗಾಗಲೇ ಪ್ರಾರಂಭಿಸಲಾಗಿರುತ್ತದೆ.

ಸಾರಿಗೆಯು  ಮಂಗಳೂರಿನಿ0ದ ರಾತ್ರಿ 9.30 ಕ್ಕೆ ಹೊರಟು ಸುರತ್ಕಲ್-ಪಡುಬಿದ್ರೆ-ಉಡುಪಿ-ಮಣಿಪಾಲ-ಕುಂದಾಪುರ-ಅAಪಾರು-ಸಿದ್ದಾಪುರ-ಮಾಸ್ತಿಕಟ್ಟೆ-ತೀರ್ಥಹಳ್ಳಿ-ಶಿವಮೊಗ್ಗ-ಹೊಳೆಹೊನ್ನೂರು – ಚೆನ್ನಗಿರಿ-ಹೊಳಲ್ಕೆರೆ ಮಾರ್ಗವಾಗಿ ಹೊಸದುರ್ಗಕ್ಕೆ ಬೆಳಗ್ಗೆ 5.45 ಕ್ಕೆ ಹಾಗೂ ಮರುಪ್ರಯಾಣದಲ್ಲಿ ಹೊಸದುರ್ಗದಿಂದ ರಾತ್ರಿ 10 ಗಂಟೆಗೆ ಹೊರಟು ಬೆಳಗ್ಗೆ 6.15 ಕ್ಕೆ ಮಂಗಳೂರನ್ನು ತಲಪುತ್ತದೆ.

ಸದರಿ ಸಾರಿಗೆಯಲ್ಲಿ ಮಂಗಳೂರಿನಿAದ ಹೊಸದುರ್ಗಕ್ಕೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣದರ 700 ರೂ. ನಿಗಧಿಪಡಿಸಲಾಗಿದ್ದು, ಈ ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇರುತ್ತದೆ.

ಸಾರ್ವಜನಿಕರು ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.ksrtc.karnataka.gov.in  ಅಥವಾ ಹತ್ತಿರದ ರಿಸರ್ವೇಶನ್ ಕೌಂಟರ್ ಹಾಗೂ ಮಂಗಳೂರು ಬಸ್ ನಿಲ್ದಾಣ ಮೊ.ನಂ: 7760990720, ಮಂಗಳೂರು ಮುಂಗಡ ಬುಕ್ಕಿಂಗ್ ಕೌಂಟರ್ : ಮೊ.ನಂ: 9663211553, ಉಡುಪಿ ಬಸ್ ನಿಲ್ದಾಣ ಮೊ.ನಂ : 9663266400, ಡಾ.ವಿ.ಎಸ್.ಆಚಾರ್ಯ ಬಸ್ ನಿಲ್ದಾಣ ಮೊ.ನಂ 7795984182 ಹಾಗೂ ಕುಂದಾಪುರ ಬಸ್ ನಿಲ್ದಾಣ ಮೊ.ನಂ :9663266009 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಂಗಳೂರು ಕ.ರಾ.ರ.ಸಾ.ಸಂ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

12 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

12 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

12 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

12 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

13 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago