ಮಂಗಳೂರು : ಮಂಗಳೂರು ನಗರ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಹವಾಮಾನ ಇಲಾಖಾ ವರದಿಯಂತೆ ಬುಧವಾರ ಮುಂಜಾನೆಯಿಂದಲೇ ಕೊಂಚ ಪ್ರಮಾಣದಲ್ಲಿ ಮಳೆ ಸುರಿದ ಬಗ್ಗೆ ವರದಿಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರದಿಂದಲೇ ಮೂಡ ಕವಿದ ವಾತಾವರಣ ಇತ್ತು, ಬುಧವಾರ ನಸುಕಿನ ಸಮಯದಲ್ಲಿ ತುಂತುರಾಗಿ ಸುರಿಯುತ್ತಿದ್ದ ಮಳೆ ಮತ್ತೆ ಬಿರುಸು ಪಡೆದಿದೆ. ಮಂಗಳೂರು ನಗರದಲ್ಲಿ ಗುಡುಗು, ಸಿಡಿಲಿನೊಂದಿಗೆ ಮಳೆ ಸುರಿದಿದೆ. ನಗರ ಹೊರವಲಯದ ಉಳ್ಳಾಲ, ಕೊಣಾಜೆ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ತಾಲೂಕಿನಾದ್ಯಂತ ಮಳೆ ಸುರಿದಿದೆ. ಇನ್ನೂ ಮೂರು ದಿನ ಕರಾವಳಿ ಸೇರಿದಂತೆ ರಾಜ್ಯಾದ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…