ಮಂಗಳೂರು: ಮುಸ್ಲಿಂರ ಇಸ್ಲಾಂ ದರ್ಮದ ಪ್ರಕಾರ ಅವರಿಗೆ ಪಾರ್ಟಿ ನಿಷಿದ್ಧ. ಆದರೂ ಕೂಡಾ ಪಬ್ ಮತ್ತು ಪಾರ್ಟಿಗಳಲ್ಲಿ ಇವತ್ತು ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಂ ಯುವಕರೇ ಇರುತ್ತಾರೆ.
ಅಲ್ಲಿ ಲವ್ ಜಿಹಾದ್‌ಗೆ ಪ್ರೇರಣೆ ಸಿಗುತ್ತದೆ ಎಂದು ಆರೋಪಿಸಿ ಪಬ್ ಮತ್ತು ಹೊಟೇಲ್‌ಗಳಲ್ಲಿ ಮುಸ್ಲಿಂ ಯುವಕರಿಗೆ ಪ್ರವೇಶ ಕೊಡದಿರಿ ಎಂದು ಬಜರಂಗ ದಳ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ಪಬ್ ಮತ್ತು ಹೊಟೇಲ್ ಮಾಲಕರನ್ನು ವಿನಂತಿಸಿಕೊಂಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ‘ಹೊಸ ವರ್ಷಾಚರಣೆ ಸಂಬಂಧಿತ ಪಾರ್ಟಿಗಳ ಮೇಲೆ ಭಜರಂಗದಳ ಸಂಘಟನೆಯ ಕಣ್ಣು ನೆಟ್ಟಿದ್ದು, ಡಿಸೆಂಬರ್ 31 ರಂದು ರಾತ್ರಿ ನಿಗದಿತ ವೇಳೆಗೆ ಪಾರ್ಟಿಗಳನ್ನು ಬಂದ್ ಮಾಡಬೇಕು.
ಈ ಕುರಿತಂತೆ ಅವರು ಮಾಹಿತಿ ನೀಡಿ ಹೊಸ ವರ್ಷಾಚರಣೆಯ ಮುಂಚಿನ ದಿನವಾದ ಡಿಸೆಂಬರ್31 ರಂದು ರಾತ್ರಿ ನಿಗದಿತ ವೇಳೆಗೆ ಪಾರ್ಟಿಗಳನ್ನು ಬಂದ್ ಮಾಡುವ ಅದೇಶ ಹೊರಡಿಸುವಂತೆ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದೆ ಎಂದರು.
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…