ಮಂಗಳೂರು : ಇಲ್ಲಿನ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ದಿನನಿತ್ಯ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸೋಂಕು ನಿಯಂತ್ರಿಸಲು ಮಹಾನಗರ ಪಾಲಿಕೆಯ ವ್ಯಾಪ್ತಿಯೊಳಗೆ ಬರುವ ಎಲ್ಲಾ ಹೋಟೆಲ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕೋವಿಡ್-19 ಪರೀಕ್ಷೆ ನಡೆಸುವುದು ಕಡ್ಡಾಯವಾಗಿದೆ.
ಸಾರ್ವಜನಿಕರಿಗೆ ಅನುಕೂಲವಾಗುವಂತೆ ಎಲ್ಲಾ ನಗರ ಆರೋಗ್ಯ ಕೇಂದ್ರಗಳಲ್ಲಿ ಸಂಜೆಯ ವೇಳೆಯಲ್ಲಿ ಕೋವಿಡ್-19 ಪರೀಕ್ಷೆ ನಡೆಸಲಾಗುತ್ತಿದ್ದು, ಸಾರ್ವಜನಿಕರು ಹಾಗೂ ಹೋಟೆಲ್ ಅಥವಾ ರೆಸ್ಟೋರೆಂಟ್‍ಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರು ಇದರ ಸದುಪಯೋಗ ಪಡೆಯುವಂತೆ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…