Featured

ಮಂಗಳೂರು: 1.8 ಕೋಟಿ ಮೌಲ್ಯದ ಅಕ್ರಮ ಚಿನ್ನ ಸಾಗಾಟ ಪತ್ತೆ – Vishwanews24

ಮಂಗಳೂರು: 1.8 ಕೋಟಿ ಮೌಲ್ಯದ ಅಕ್ರಮ ಚಿನ್ನ ಸಾಗಾಟ ಪತ್ತೆ

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈ ಮತ್ತು ಅಬುಧಾಭಿಯಿಂದ ಅಕ್ರಮವಾಗಿ ಸಾಗಿಸುತ್ತಿದ್ದ 1,08,28,240 ರೂ.ಮೌಲ್ಯದ 1,913 ಗ್ರಾಂ ಚಿನ್ನ ಅಕ್ರಮ ಸಾಗಾಟವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ಫೆ.16ರಿಂದ 28ರ ಮಧ್ಯೆ ಓರ್ವ ಮಹಿಳೆ ಹಾಗೂ ಆರು ಮಂದಿ ಪುರುಷ ಪ್ರಯಾಣಿಕರನ್ನು ಚಿನ್ನ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದಾಗ ಪತ್ತೆ ಮಾಡಲಾಗಿದೆ. ಆರೋಪಿಗಳು ಚಿನ್ನವನ್ನು ಪೇಸ್ಟ್ ಮಾಡಿ ಟಿ ಶರ್ಟ್‌ನಲ್ಲಿ ಅಳವಡಿಸಿ, ಗುದದ್ವಾರದಲ್ಲಿ ಅಡಗಿಸಿಟ್ಟು ಸಾಗಾಟ ಮಾಡಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಕ್ರಮ ಸಾಗಾಟದ ಚಿನ್ನ ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

 

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

21 minutes ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

39 minutes ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

2 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

2 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

2 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

2 hours ago