ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈ ಮತ್ತು ಅಬುಧಾಭಿಯಿಂದ ಅಕ್ರಮವಾಗಿ ಸಾಗಿಸುತ್ತಿದ್ದ 1,08,28,240 ರೂ.ಮೌಲ್ಯದ 1,913 ಗ್ರಾಂ ಚಿನ್ನ ಅಕ್ರಮ ಸಾಗಾಟವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ಫೆ.16ರಿಂದ 28ರ ಮಧ್ಯೆ ಓರ್ವ ಮಹಿಳೆ ಹಾಗೂ ಆರು ಮಂದಿ ಪುರುಷ ಪ್ರಯಾಣಿಕರನ್ನು ಚಿನ್ನ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದಾಗ ಪತ್ತೆ ಮಾಡಲಾಗಿದೆ. ಆರೋಪಿಗಳು ಚಿನ್ನವನ್ನು ಪೇಸ್ಟ್ ಮಾಡಿ ಟಿ ಶರ್ಟ್‌ನಲ್ಲಿ ಅಳವಡಿಸಿ, ಗುದದ್ವಾರದಲ್ಲಿ ಅಡಗಿಸಿಟ್ಟು ಸಾಗಾಟ ಮಾಡಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಕ್ರಮ ಸಾಗಾಟದ ಚಿನ್ನ ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…
ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…
ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…
ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…
ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…
ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…