ಮಂಗಳೂರು: ವಿದೇಶಕ್ಕೆ ಹೋಗಲಿರುವ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಮೊದಲ ಡೋಸ್ ಲಸಿಕೆ ಹಾಕಲು ಜಿಲ್ಲಾಡಳಿತ ಆದೇಶಿಸಿದೆ.
ಜೂನ್ 14 ರ ಸೋಮವಾರದಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರ,ಪ್ರಾಥಮಿಕ ಆರೋಗ್ಯ,ನಗರ ಆರೋಗ್ಯ ಕೇಂದ್ರ ಸೇರಿದಂತೆ ಎಲ್ಲಾ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಹಾಕಿಸಿಕೊಳ್ಳಲು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.
ವಿದೇಶಕ್ಕೆ ಹೋಗಲಿರುವವರು ಅವರ ಪಾಸ್ ಪೋರ್ಟ್,ವಿಸಾ ಅಥವಾ ಪ್ರಯಾಣದ ಟಿಕೇಟನ್ನು ದಾಖಲೆಯಾಗಿ ತೋರಿಸಿ ಅವರ ಗ್ರಾಮದ ಸ್ಥಳೀಯ ಲಸಿಕಾ ಕೇಂದ್ರದಲ್ಲೇ ಮೊದಲ ಆದ್ಯತೆಯ ಮೇರೆಗೆ ಲಸಿಕೆ ಪಡೆಯಲು ಸೂಚಿಸಲಾಗಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…