ಮಂಗಳೂರು: ದ.ಕ.ಜಿಲ್ಲೆ ಹಾಗೂ ಉಡುಪಿ ಜಿಲ್ಲೆಗಳಲ್ಲಿ 750 ಮೆಗಾ ವ್ಯಾಟ್ ವಿದ್ಯುತ್ತಿನ ಬೇಡಿಕೆಯಿದ್ದು, ಮುಂದಿನ ದಿನಗಳಲ್ಲಿ 250ಕ್ಕಿಂತಲೂ ಅಧಿಕ ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಬರಬಹುದು.
ಆದ್ದರಿಂದ ಮಂಗಳೂರಿನಲ್ಲಿ 300 ಕೋಟಿ ರೂ. ವೆಚ್ಚದಲ್ಲಿ 400 ಕಿಲೋ ವ್ಯಾಟ್ ವಿದ್ಯುತ್ ಉಪ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಘೋಷಣೆ ಮಾಡಿದರು.
ದ.ಕ.ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಮಾತನಾಡಿ, ಕನಸಿನ ಮಂಗಳೂರು, ಆಕರ್ಷಣೆಯ ಮಂಗಳೂರು ಹಾಗೂ ಅಭಿವೃದ್ಧಿಯ ಹಾದಿಯಲ್ಲಿ ಮಂಗಳೂರು ಎಂಬ ಕಲ್ಪನೆಯಲ್ಲಿ ಮುಂದಿನ ಕೆಲ ವರ್ಷಗಳಲ್ಲಿ ಮಂಗಳೂರನ್ನು ಮುನ್ನಡೆಸಲಾಗುತ್ತದೆ.
ಇನ್ಮುಂದೆ ಮೆಟ್ರೋ ನಿಲ್ದಾಣದಲ್ಲಿ ಸಿಗಲಿದೆ ಪ್ರಿಪೇಯ್ಡ್ ಆಟೋ ಸೇವೆ – Vishwanews24
ಮಂಗಳೂರಿನಲ್ಲಿ ವಿದ್ಯುತ್ ಚಾಲಿತ ಬ್ಯಾಟರಿ ವಾಹನಗಳಿಗೆ ಹೆಚ್ಚಿನ ಬೇಡಿಕೆ ಇರುವುದರಿಂದ 17 ವಿದ್ಯುತ್ ಚಾಲಿತ ವಾಹನಗಳ ಚಾರ್ಜಿಂಗ್ ಸ್ಟೇಷನ್ ಗಳನ್ನು ಸ್ಥಾಪಿಸಲಾಗುತ್ತದೆ ಎಂದು ಹೇಳಿದರು.
ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿಮಾಡಲು ಸ್ವಚ್ಛ ಭಾರತ ಮಿಷನ್ ನಡಿ ತೆಂಕ ಎಡಪದವು, ಬೆಳ್ತಂಗಡಿ ಉಜಿರೆಯಲ್ಲಿ ಎಂಆರ್ ಎಫ್ ಘಟಕವನ್ನು ಸ್ಥಾಪನೆ ಮಾಡಲಾಗುತ್ತದೆ. ಯಕ್ಷಗಾನಕ್ಕೆ ಪ್ರೋತ್ಸಾಹ ನೀಡಲು ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಯಕ್ಷಗಾನ ಸಮ್ಮೇಳನವನ್ನು ಆಯೋಜಿಸಲು ಚಿಂತಿಸಲಾಗಿದೆ.
ಈ ಹಿನ್ನೆಲೆಯಲ್ಲಿ 2 ಕೋಟಿ ರೂ. ಅನುದಾನವನ್ನು ಮೀಸಲಿರಿಸಲಾಗಿದೆ ಎಂದು ಸುನಿಲ್ ಕುಮಾರ್ ಹೇಳಿದರು.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…