ಮಂಗಳೂರು : ನಗರದ ವಿಮಾನ ನಿಲ್ದಾಣದಿಂದ ಬುಧವಾರ ಬೆಂಗಳೂರು ಹಾಗೂ ಮುಂಬಯಿಗೆ ತೆರಳಬೇಕಿದ್ದ ಹಾಗೂ ಆಗಮಿಸಬೇಕಾಗಿದ್ದ 8 ಇಂಡಿಗೋ ವಿಮಾನಗಳ ಹಾರಾಟ ರದ್ದುಗೊಂಡಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಬರಬೇಕಿದ್ದ 3, ಮಂಗಳೂರಿನಿಂದ ಬೆಂಗಳೂರಿಗೆ ತೆರಳಬೇಕಿದ್ದ 3, ಮುಂಬಯಿಯಿಂದ ಮಂಗಳೂರಿಗೆ 1 ಹಾಗೂ ಮಂಗಳೂರಿನಿಂದ ಮುಂಬಯಿಗೆ ತೆರಳಬೇಕಿದ್ದ 1 ವಿಮಾನಗಳು ರದ್ದಾಗಿವೆ. ಡಿ.11 ರಂದು ಬೆಂಗಳೂರಿನಿಂದ ಮಂಗಳೂರಿಗೆ ಬರುವ 3, ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ 3, ಮುಂಬಯಿಯಿಂದ ಮಂಗಳೂರಿಗೆ 1 ಹಾಗೂ ಮಂಗಳೂರಿನಿಂದ ಮುಂಬಯಿಗೆ ತೆರಳುವ 1 ವಿಮಾನ ಹಾರಾಟ ರದ್ದು ಗೊಂಡಿದೆ.
ಡಿ.12 ಮತ್ತು 13ರಂದು ಬೆಂಗಳೂರಿನಿಂದ ಮಂಗಳೂರಿಗೆ 2, ಮಂಗಳೂರಿನಿಂದ ಬೆಂಗಳೂರಿಗೆ 2, ಮುಂಬಯಿಯಿಂದ ಮಂಗಳೂರಿಗೆ 1 ಹಾಗೂ ಮಂಗಳೂರಿ ನಿಂದ ಮುಂಬಯಿಗೆ 1 ವಿಮಾನ ಹಾರಾಟ ರದ್ದುಗೊಂಡಿದೆ. ಇಂಡಿಗೋ ಸಂಸ್ಥೆ ಡಿ.13ರ ತನಕ ವಿಮಾನ ರದ್ದು ಮಾಡಿರುವುದರಿಂದ ಟಿಕೆಟ್ ಕಾದಿರಿಸಿದವರು ಪರ್ಯಾಯ ವ್ಯವಸ್ಥೆ ಮಾಡಿಕೊಂಡಿದ್ದಾರೆ ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…