ಮಂಗಳೂರು : 9 ವರ್ಷದ ಬಾಲಕಿ ಮೇಲೆ ಮಲತಂದೆಯೊಬ್ಬ ತ್ಯಾಚಾರ ಎಸಗಿರುವ ಘಟನೆ ಕೊಣಾಜೆಯಲ್ಲಿ ನಡೆದಿದ್ದು, ತೀವ್ರ ರಕ್ತಸ್ರಾವದಿಂದ ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಬಂಧಿತ ಆರೋಪಿಯನ್ನು ಅಶ್ವತ್ಥ್ (25) ಎಂದು ಗುರುತಿಸಲಾಗಿದ್ದು. ಈತ ಪತಿಯನ್ನು ತ್ಯಜಿಸಿರುವ ಮಹಿಳೆಯನ್ನು ಮದುವೆಯಾಗಿದ್ದ. ಈಕೆಗೆ ಒಂಬತ್ತು ವರ್ಷದ ಮಗಳಿದ್ದು, ಒಟ್ಟಿಗೆ ಪಾವೂರಿನಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಮಹಿಳೆ ಗರ್ಭಿಣಿಯಾಗಿದ್ದು, ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ ಅಶ್ವತ್ಥ್ ಹಾಗೂ ಬಾಲಕಿ ಮನೆಯಲ್ಲಿದ್ದರು. ಈ ವೇಳೆ ಬಾಲಕಿ ಮೇಲೆ ಆರೋಪಿ ಅತ್ಯಾಚಾರವೆಸಗಿದ್ದು, ವಿಪರೀತ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸುವಾಗ ಪ್ರಕರಣ ಬೆಳಕಿಗೆ ಬಂದಿದೆ.
ಇದನ್ನೂ ಓದಿ : ಸರ್ಕಾರ ಪ್ರವೀಣ್ ಕುಟುಂಬದ ಜತೆ ನಿಲ್ಲಲಿದೆ ..ಟ್ವೀಟರ್ ಮುಖಾಂತರ ಸಚಿವ ಸುನೀಲ್ ಕುಮಾರ್ ಖಂಡನೆ..
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…