ಬಜ್ಪೆ: ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ನಾಲ್ಕು ಮಂದಿಯನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತ ನಾಲ್ಕು ಮಂದಿ ಪ್ರಯಾಣಿಕರಿಂದ 24 ಕ್ಯಾರೆಟ್ ಶುದ್ಧತೆಯ 3.895 ಕೆ.ಜಿ.ಯ ಒಟ್ಟು 2.01 ಕೋ.ರೂ.
ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರು ನ.10ರಂದು ದುಬೈನಿಂದ ಬಂದ ವಿಮಾನದಲ್ಲಿ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನಕ್ಕೆ ಬಂದಿಳಿದ ನಾಲ್ಕು ಮಂದಿ ಪ್ರಯಾಣಿಕರು ಟ್ರಾಲಿ ಬ್ಯಾಗ್ ಗಳಲ್ಲಿ ರೋಡಿಯಂ ಲೇಪಿತ ಚಿನ್ನದ ಪಟ್ಟಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ವಶಕ್ಕೆ ಪಡೆದು ಕೊಂಡಿದ್ದಾರೆ.
ನಾಲ್ವರನ್ನು ವಶಕ್ಕೆ ಪಡೆದುಕೊಂಡ ಕಸ್ಟಮ್ಸ್ ಅಧಿಕಾರಿಗಳು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…