Featured

ಮಂಗಳೂರು Airport : ಗುದನಾಳದಲ್ಲಿ  ಚಿನ್ನ ಸಾಗಾಟ; ಓರ್ವ ಅರೆಸ್ಟ್ -Vishwanews24

ಮಂಗಳೂರು Airport : ಗುದನಾಳದಲ್ಲಿ  ಚಿನ್ನ ಸಾಗಾಟ; ಓರ್ವ ಅರೆಸ್ಟ್ -Vishwanews24

ಮಂಗಳೂರು: ಗುದನಾಳದಲ್ಲಿ ಅಡಗಿಸಿಟ್ಟು ದುಬೈನಿಂದ ಚಿನ್ನ ಸಾಗಾಟ ಮಾಡುತ್ತಿದ್ದ ಓರ್ವನನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿಗಳು ಬಂಧಿಸಿದ್ದಾರೆ.

ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮೊಹಿದಿನ್ ಮುನಾಸಿರ್ ಪದಿನಾರ್ ಮೊಹಮದ್ ಬಂಧಿತ ಆರೋಪಿ.

ಆರೋಪಿ‌ ಮೊಹಿದಿನ್ ಮುನಾಸಿರ್ ದುಬೈನಿಂದ ವಿಮಾನದ ಮೂಲಕ ಆಗಮಿಸಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದ. ಈ ಸಂದರ್ಭ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಈ ಗುದನಾಳದಲ್ಲಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಅಡಗಿಸಿಟ್ಟು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ತಕ್ಷಣ ಆರೋಪಿಯನ್ನು ಬಂಧಿಸಿ, 20.89 ಲಕ್ಷ ರೂ. ಮೌಲ್ಯದ 430 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

6 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

20 hours ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

1 day ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

1 day ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

1 day ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

1 day ago