ಮಂಗಳೂರು : ಇಡಿ ತನಿಖೆಯ ವಿರುದ್ಧ ಮಂಗಳೂರಿನ ಜಿಲ್ಲಾಡಳಿತದ ಮುಂಭಾಗದಲ್ಲಿ ಪಿಎಫ್‌ಐ ಕಾರ್ಯಕರ್ತರು ನಡೆಸುತ್ತಿದ್ದಂತ ಪ್ರತಿಭಟನೆ, ವ್ಯಾಪಕ ಸ್ವರೂಪ ಪಡೆದಿದೆ. ಇಂತಹ ಸಂದರ್ಭದಲ್ಲಿ ಮಂಗಳೂರಿನಲ್ಲಿರುವಂತ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಕಚೇರಿಗೂ ಕಾರ್ಯಕರ್ತರು ಮುತ್ತಿಗೆ ಯತ್ನ ಕೂಡ ನಡೆಸಿದ್ದಾರೆ.
ನಗರದಲ್ಲಿ ಇಂದು PFI ಮುಂಖಡರ ಮೇಲೆ ಇಡಿ ತನಿಖೆಗೆ ವಿರೋಧಿಸಿ, ಪಿಎಫ್‌ಐ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಪಿಎಫ್‌ಐ ಕಾರ್ಯಕರ್ತರು ಮಂಗಳೂರಿನಲ್ಲಿರುವಂತ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಚೇರಿಗೂ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಹೀಗಾಗಿ ಸ್ಥಳದಲ್ಲಿದ್ದಂತ ಪೊಲೀಸರು, ಪಿಎಫ್‌ಐ ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಬಳಿಕ CFI ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆಗೆ ಮುಂದಾದರು. ಹಾಗಾಗಿ, ಜಿಲ್ಲಾಧಿಕಾರಿ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಯಿತು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…