Featured

ಮಂಗಳೂರು : PFI ಕಾರ್ಯಕರ್ತರಿಂದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಚೇರಿಗೆ ಮುತ್ತಿಗೆ ಯತ್ನ -Vishwanews24

ಮಂಗಳೂರು : PFI ಕಾರ್ಯಕರ್ತರಿಂದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಚೇರಿಗೆ ಮುತ್ತಿಗೆ ಯತ್ನ -Vishwanews24

ಮಂಗಳೂರು : ಇಡಿ ತನಿಖೆಯ ವಿರುದ್ಧ ಮಂಗಳೂರಿನ ಜಿಲ್ಲಾಡಳಿತದ ಮುಂಭಾಗದಲ್ಲಿ ಪಿಎಫ್‌ಐ ಕಾರ್ಯಕರ್ತರು ನಡೆಸುತ್ತಿದ್ದಂತ ಪ್ರತಿಭಟನೆ, ವ್ಯಾಪಕ ಸ್ವರೂಪ ಪಡೆದಿದೆ. ಇಂತಹ ಸಂದರ್ಭದಲ್ಲಿ ಮಂಗಳೂರಿನಲ್ಲಿರುವಂತ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಕಚೇರಿಗೂ ಕಾರ್ಯಕರ್ತರು ಮುತ್ತಿಗೆ ಯತ್ನ ಕೂಡ ನಡೆಸಿದ್ದಾರೆ.

ನಗರದಲ್ಲಿ ಇಂದು PFI ಮುಂಖಡರ ಮೇಲೆ ಇಡಿ ತನಿಖೆಗೆ ವಿರೋಧಿಸಿ, ಪಿಎಫ್‌ಐ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಪಿಎಫ್‌ಐ ಕಾರ್ಯಕರ್ತರು ಮಂಗಳೂರಿನಲ್ಲಿರುವಂತ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಚೇರಿಗೂ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಹೀಗಾಗಿ ಸ್ಥಳದಲ್ಲಿದ್ದಂತ ಪೊಲೀಸರು, ಪಿಎಫ್‌ಐ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಬಳಿಕ CFI ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆಗೆ ಮುಂದಾದರು. ಹಾಗಾಗಿ, ಜಿಲ್ಲಾಧಿಕಾರಿ ಕಚೇರಿಗೆ ಬಿಗಿ ಪೊಲೀಸ್​ ಬಂದೋಬಸ್ತ್​ ಒದಗಿಸಲಾಯಿತು.

Vishwa News 24

Recent Posts

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

7 minutes ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

2 hours ago

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ – vishwanews24

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ…

2 hours ago

ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು – vishwanews24

ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು ಜೈಪುರ: ಸ್ಕಾರ್ಪಿಯೋ ಎಸ್‌ಯುವಿ  ಕಾರೊಂದು ಸುಮಾರು 700 ಅಡಿ ಕಂದಕಕ್ಕೆ…

2 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ ಕೊಲ್ಲೂರು: ಮೇ 17ರ…

2 hours ago

ಮಂಗಳೂರು : ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ – vishwanews24

ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…

3 hours ago