ಮಂಗಳೂರು: ಎಸ್‌ಡಿಪಿಐ(SDPI) ಮತ್ತು ನಿಷೇಧಿತ ಪಿಎಫ್‌ಐ(PFI) ಸಂಘಟನೆಯ ಮುಖಂಡರು, ಕಾರ್ಯಕರ್ತರ ಮನೆ ಮೇಲೆ ಪೊಲೀಸ್ ದಾಳಿ ನಡೆದಿದೆ.
ಈ ಹಿಂದೆ ನಡೆದ ದಾಳಿಯ ಮುಂದುವರಿದ ಭಾಗವಾಗಿ ಮಂಗಳೂರಿನ ಪಣಂಬೂರು, ಸುರತ್ಕಲ್, ಉಳ್ಳಾಲ, ಮಂಗಳೂರು ಗ್ರಾಮಾಂತರ ಸೇರಿ ಎಂಟು ಕಡೆ ದಾಳಿ ನಡೆಸಲಾಗಿದೆ. ಆಯಾ ಠಾಣಾ ವ್ಯಾಪ್ತಿಯ ಪೊಲೀಸರು ನೇತೃತ್ವದಲ್ಲಿ ದಾಳಿ ನಡೆದಿದೆ.
ಇದನ್ನೂ ಓದಿ: ಉಡುಪಿ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ; ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಭಸ್ಮ – Vishwanews24
ಈ ಹಿಂದೆ ದಾಳಿ ನಡೆಸಿದ ಸಂದರ್ಭದಲ್ಲಿ ಈ ವ್ಯಕ್ತಿಗಳು ತಲೆ ಮರೆಸಿಕೊಂಡಿದ್ದರು. ಈಗ ಖಚಿತ ಮಾಹಿತಿಯ ಆಧಾರದ ಮೇಲೆ ದಾಳಿ ನಡೆಸಿ 5 ಮಂದಿ ಪಿಎಫ್‌ಐ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಎಸ್‌ಡಿಪಿಐ ಕಾರ್ಯಕರ್ತರ ಮನೆ ಮೇಲೆ ದಾಳಿ ನಡೆಸಿ ಪಿಎಫ್‌ಐ ಜೊತೆಗಿನ ವ್ಯವಹಾರದ ಬಗ್ಗೆ ಪರಿಶೀಲನೆ ನಡೆಯುತ್ತಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…